ದೇಶಕಾಶ್ಮೀರದಲ್ಲಿ ಪಾಕ್ ಧ್ವಜ ಹಾರಾಟ ಪ್ರಕರಣ: ಮೋದಿ ವಿರುದ್ಧ ನಿತೀಶ್ ಕುಮಾರ್ ವಾಗ್ದಾಳಿ
ಕಾಶ್ಮೀರದಲ್ಲಿ ಇಸ್ಲಾಮಿಕ್ ಉಗ್ರ ಸಂಘಟನೆ ಹಾಗೂ ಪಾಕಿಸ್ತಾನದ ಧ್ವಜ ಹಾರಾಡುತ್ತಿರುವ ಘಟನೆಗಳ ಬಗ್ಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತೀವ್ರ ಆತಂಕ ವ್ಯಕ್ತಪಡಿಸಿ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.