ದೇಶಮೀಸಲಾತಿಯನ್ನು ಶೇ.50 ರಿಂದ 65ಕ್ಕೆ ಹೆಚ್ಚಿಸುವ ಬಿಹಾರ ಸರ್ಕಾರಕ್ಕೆ ಹಿನ್ನಡೆ: ಹೈಕೋರ್ಟ್ ಆದೇಶ ತಡೆಗೆ ಸುಪ್ರೀಂ ಕೋರ್ಟ್ ನಕಾರ
ಪಾಟ್ನಾ ಹೈಕೋರ್ಟ್ ತೀರ್ಪಿನ ವಿರುದ್ಧ ಬಿಹಾರ ಸರ್ಕಾರದ 10 ಅರ್ಜಿಗಳನ್ನು ಆಲಿಸಲು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ ಒಪ್ಪಿದೆ.