ರಾಜ್ಯಕೋಲ್ಡ್ ಸ್ಟೋರೇಜ್ ಘಟಕದ ಕೊರತೆ ಲಾಭ ಪಡೆಯುತ್ತಿರುವ ಮಹಾರಾಷ್ಟ್ರ: ಬ್ರ್ಯಾಂಡ್ ಸೃಷ್ಟಿಸಿಕೊಂಡು ರಾಜ್ಯದ ಒಣದ್ರಾಕ್ಷಿಗಳ ಮಾರಾಟ!
ರಾಜ್ಯದಲ್ಲಿ ಕೋಲ್ಡ್ ಸ್ಟೋರೇಜ್ ಘಟಕಗಳ ಕೊರತೆ ಎದುರಾಗಿದ್ದು, ಇದರ ಲಾಭ ಪಡೆಯುತ್ತಿರುವ ಮಹಾರಾಷ್ಟ್ರ ರಾಜ್ಯವರು, ಕರ್ನಾಟಕದ ಒಣದ್ರಾಕ್ಷಿಗಳ ಪಡೆದುಕೊಂಡು ತನ್ನದೇ ಬ್ರ್ಯಾಂಡ್ ಸೃಷ್ಟಿಸಿ ಅವುಗಳನ್ನು ಮಾರಾಟ ಮಾಡುತ್ತಿದೆ ಎಂದು ತಿಳಿದುಬಂದಿದೆ.