Raj Angad Bawa

IPL 2025: Rohit Sharma ಗೆ ಗಾಯ, ಅಂಡರ್ 19 ವಿಶ್ವಕಪ್ ಫೈನಲ್ ಹೀರೋ Raj Angad Bawa ಗೆ ಖುಲಾಯಿಸಿದ ಅದೃಷ್ಟ!
ಈ ಹಿಂದೆ ರಾಜ್ ಅಂಗದ್ ಬಾವಾ 2022ರ U19 ಪುರುಷರ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಐದು ವಿಕೆಟ್ ಕಬಳಿಸಿ ಭಾರತ ಗೆಲ್ಲಲು ಕಾರಣರಾಗಿದ್ದರು.

ಏಕದಿನ ಸರಣಿ: ಭಾರತ ಎ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡ ಆಲ್ ರೌಂಡರ್ ರಾಜ್ ಅಂಗದ್ ಬಾವಾ
ಚೆನ್ನೈನಲ್ಲಿ ಇದೇ ತಿಂಗಳ 22 ರಂದು ಆರಂಭವಾಗಲಿರುವ ನ್ಯೂಜಿಲೆಂಡ್ ಎ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಸಂಜು ಸ್ಯಾಮ್ಸನ್ ನೇತೃತ್ವದ ಟೀಂ ಇಂಡಿಯಾ ಎ ತಂಡಕ್ಕೆ ಯುವ ಆಲ್ ರೌಂಡರ್ ರಾಜ್ ಅಂಗಾದ್ ಬಾವಾ ಚೊಚ್ಚಲ ಬಾರಿಗೆ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

