Raj B Shetty

ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಟ್ರೈಲರ್
ನಟ ರಾಜ್ ಬಿ ಶೆಟ್ಟಿ ಮತ್ತು ಸಿರಿ ರವಿಕುಮಾರ್ ಅಭಿನಯದ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.

ಪ್ರೇಮದ ಬಗೆಗಿನ ಮಹಿಳೆಯ ದೃಷ್ಟಿಕೋನವೇ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ 'ಮೆಲ್ಲಗೆ' ಹಾಡು: ರಾಜ್ ಬಿ ಶೆಟ್ಟಿ
ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಸದ್ಯ ಚಿತ್ರತಂಡ ಸಿನಿಮಾದ 'ಮೆಲ್ಲಗೆ' ಶೀರ್ಷಿಕೆಯ ಹಾಡೊಂದನ್ನು ಬಿಡುಗಡೆ ಮಾಡಿದೆ. ರಾಜ್ ಬಿ ಶೆಟ್ಟಿ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ನಟಿ ರಮ್ಯಾ ಅವರ ನಿರ್ಮಾಣ ಸಂಸ್ಥೆಯಾದ ಆ್ಯಪಲ್ ಬಾಕ್ಸ್ ಸ್ಟುಡಿಯೋಸ್ ಮೂಲಕ ರಾಜ್ ಬಿ ಶೆಟ್ಟಿಯವರ ಲೈಟರ್ ಬುದ್ಧ ಫಿಲ್ಮ್ಸ್ ಸಹಯೋಗದೊಂದಿಗೆ ನಿರ್ಮಿಸಲಾಗಿದೆ

ನವೆಂಬರ್ 24ಕ್ಕೆ 'ಸ್ವಾತಿ ಮುತ್ತಿನ ಮಳೆ ಹನಿಯೇ' ತೆರೆಗೆ
ನಟ ರಾಜ್ ಬಿ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ಚಿತ್ರ ಸ್ವಾತಿಮುತ್ತಿನ ಮಳೆ ಹನಿಯೇ ಚಿತ್ರದ ಬಿಡುಗಡೆ ದಿನಾಂಕ ಕೊನೆಗೂ ರಿವೀಲ್ ಆಗಿದ್ದು, ಇದೇ ನವೆಂಬರ್ 24ರಂದು ಚಿತ್ರ ತೆರೆಗೆ ಬರಲಿದೆ ಎಂದು ಚಿತ್ರತಂಡದ ಘೋಷಣೆ ಮಾಡಿದೆ.

ಟೋಬಿ' ಚಿತ್ರದಲ್ಲಿನ 'ಜೆನ್ನಿ' ಪಾತ್ರ ನನಗೆ ಅತ್ಯಂತ ಸವಾಲಿನದ್ದು: ನಟಿ ಚೈತ್ರಾ ಆಚಾರ್!
ಚೊಚ್ಚಲ ಚಿತ್ರ 'ಮಹಿರಾ' ಮೂಲಕ ತನ್ನ ಬಹುಮುಖತೆಯನ್ನು ಸಾಬೀತುಪಡಿಸಿದ್ದ ನಟಿ ಚೈತ್ರಾ ಬಿ ಆಚಾರ್ ತದನಂತರ ತಲೆದಂಡ ಮತ್ತು ಗಿಲ್ಕಿಯಂತಹ ಚಿತ್ರಗಳಲ್ಲಿ ಪ್ರಭಾವ ಬೀರಿದ್ದರು. ನಟಿ ಹಾಗೂ ಗಾಯಕಿಯಾಗಿಯೂ ಮಿಂಚುವ ಮೂಲಕ ತನ್ನ ಬಹುಮುಖ ಪ್ರತಿಭೆಯನ್ನು ಸಾಬೀತುಪಡಿಸಿದ್ದಾರೆ.

'ಟೋಬಿ ಚಿತ್ರದಲ್ಲಿನ ಆನಂದ್ ಟಿಪಿಕಲ್ ವಿಲನ್ ಪಾತ್ರವಲ್ಲ': ಕನ್ನಡದ ನಟ ರಾಜ್ ದೀಪಕ್ ಶೆಟ್ಟಿ
ರಾಜ್ ದೀಪಕ್ ಶೆಟ್ಟಿ, 2005ರಿಂದಲೂ ಕನ್ನಡ ಚಿತ್ರರಂಗದಲ್ಲಿ ಪರಿಚಿತ ಹೆಸರು. ಸುಮಾರು 25 ಕನ್ನಡ ಚಲನಚಿತ್ರಗಳಲ್ಲಿ ಅವರು ನಟಿಸಿದ್ದು, ಇಸ್ಮಾರ್ಟ್ ಶಂಕರ್ ಸಿನಿಮಾದಲ್ಲಿ ಖಳನಾಯಕನ ಪಾತ್ರದ ಮೂಲಕ ತೆಲುಗಿನಲ್ಲಿ ಗುರುತಿಸಿಕೊಂಡರು. ಈಗ ಅವರು ರಾಜ್ ಬಿ ಶೆಟ್ಟಿ ಅವರ ಟೋಬಿ ಚಿತ್ರದಲ್ಲಿ ಖಳನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಮರಳಿದ್ದಾರೆ.

ನಟನೆ ಬಳಿಕ ರಾಜ್ ಬಿ ಶೆಟ್ಟಿ ಮಲಯಾಳಂ ಚಿತ್ರ ನಿರ್ದೇಶನ; ನಟ ದುಲ್ಕರ್ ಸಲ್ಮಾನ್ ಹೇಳಿದ್ದಿಷ್ಟು...
ನಟ ದುಲ್ಕರ್ ಸಲ್ಮಾನ್ ಈಗಾಗಲೇ ತಮ್ಮ ಮಲಯಾಳಂ ಜೊತೆಗೆ, ತಮಿಳು, ಹಿಂದಿ ಮತ್ತು ತೆಲುಗು ಭಾಷೆಗಳಲ್ಲಿ ನಟಿಸಿ ಯಶಸ್ವಿ ನಟನಾಗಿ ಹೊರಹೊಮ್ಮಿದ್ದಾರೆ. ದುಲ್ಕರ್ ಈವರೆಗೆ ಸಿನಿಮಾ ಮಾಡದ ಏಕೈಕ ಪ್ರಾದೇಶಿಕ ಉದ್ಯಮವೆಂದರೆ ಅದು ಕನ್ನಡ ಸಿನಿಮಾ ಇಂಡಸ್ಟ್ರಿ.

'ಟೋಬಿ' ಚಿತ್ರದ ಹೃದಯವೇ ನಿರ್ದೇಶಕ-ನಟ ರಾಜ್ ಬಿ ಶೆಟ್ಟಿ: ನಟಿ ಸಂಯುಕ್ತಾ ಹೊರನಾಡ್
ಕೆಲವು ಚಲನಚಿತ್ರಗಳು ಅಂತರ್ಗತವಾಗಿ ಸೌಹಾರ್ದತೆಯನ್ನು ಬೆಳೆಸಿಕೊಳ್ಳಲು ಚಿತ್ರತಂಡಕ್ಕೆ ಜಾಗವನ್ನು ಒದಗಿಸುತ್ತವೆ. ಆಗಸ್ಟ್ 25ರಂದು ಬಿಡುಗಡೆಯಾಗಲಿರುವ ಟೋಬಿ ಸಿನಿಮಾ ಕೂಡ ಅಂತಹ ಒಂದು ಚಿತ್ರ ಎನ್ನುತ್ತಾರೆ ನಟಿ ಸಂಯುಕ್ತಾ ಹೊರನಾಡ್.

ಆಗಸ್ಟ್ 25ಕ್ಕೆ ಟೋಬಿ ರಿಲೀಸ್, ಹೊಸ ಮುಖಗಳ ಪರಿಚಯದೊಂದಿಗೆ ವಿಭಿನ್ನತೆಗೆ ಪ್ರೋತ್ಸಾಹ: ರಾಜ್ ಬಿ ಶೆಟ್ಟಿ
ರಾಜ್ ಬಿ ಶೆಟ್ಟಿ ಅವರ ಚಿತ್ರಗಳಲ್ಲಿ ಹಿರಿಯ ಕಲಾವಿದರು ಹಾಗೂ ಉದಯೋನ್ಮುಖ ಪ್ರತಿಭೆಗಳ ಮಿಶ್ರಣವನ್ನು ಯಾವಾಗಲೂ ನೋಡಬಹುದು. ಈ ಸಂಪ್ರದಾಯವು ಮತ್ತೊಮ್ಮೆ ಅವರ ಮುಂಬರುವ 'ಟೋಬಿ'ಯಲ್ಲಿ ಸ್ಪಷ್ಟವಾಗಿದೆ.

ಮಾರಿ ರೂಪ ತಾಳಿದ ರಾಜ್ ಬಿ ಶೆಟ್ಟಿ 'ಟೋಬಿ' ಚಿತ್ರದ ಟ್ರೈಲರ್
ನಟ ರಾಜ್ ಬಿ ಶೆಟ್ಟಿ ಅಭಿನಯದ ಟೋಬಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಬಾಸಿಲ್ ಅಲ್ಚಲಕ್ಕಲ್ ನಿರ್ದೇಶಿಸಿದ್ದಾರೆ.

