Raj Bhavan Chalo

ರಾಜ್ಯಪಾಲರನ್ನು ಹೆದರಿಸಲು ಕಾಂಗ್ರೆಸ್ ನಿಂದ ರಾಜಭವನ ಚಲೋ: ಪ್ರಹ್ಲಾದ್ ಜೋಶಿ
ರಾಜ್ಯಪಾಲರು ದಲಿತರು, ಅವರ ಬಗ್ಗೆ ನೀವು ಮಾತನಾಡಿದ್ದೀರಿ. ರಾಜ್ಯಪಾಲರು ತನಿಖೆ ಮಾಡಿ ಅಂತಾ ಹೇಳಿದ್ದಾರೆ. ನಿಮಗೂ ಕೇಜ್ರಿವಾಲ್ ತರಹ ನಾಚಿಕೆ ಮಾನ ಮರ್ಯಾದೆ ಇಲ್ಲ ಅನಿಸುತ್ತೆ

ಕಾಂಗ್ರೆಸ್ ನಾಯಕರಿಂದ ‘ರಾಜಭವನ ಚಲೋ’; ಕುಮಾರಸ್ವಾಮಿ, ನಿರಾಣಿ ವಿರುದ್ಧವೂ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಮನವಿ
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ‘ರಾಜಭವನ ಚಲೋ’ ನಡೆಸಿ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ, ಮುರುಗೇಶ್ ನಿರಾಣಿ ಹಾಗೂ ಶಶಿಕಲಾ ಜೊಲ್ಲೆ ಅವರ ವಿರುದ್ಧವೂ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಕೋರಿ ಮನವಿ ಸಲ್ಲಿಸಿದರು.

ಸಚಿವ ನಾಗೇಂದ್ರ ವಜಾಕ್ಕೆ ಆಗ್ರಹ: ನಾಳೆ ಬಿಜೆಪಿಯಿಂದ ರಾಜಭವನ ಚಲೋ
ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮತದಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಕಲ್ಯಾಣ ಸಚಿವ ಬಿ. ನಾಗೇಂದ್ರ ಅವರ ವಜಾಕ್ಕೆ ಆಗ್ರಹಿಸಿ ನಾಳೆ ರಾಜಭವನ ಚಲೋ ಆಯೋಜಿಸಲಾಗಿದೆ.

ಎಸ್‌ಟಿ, ಎಸ್‌ಸಿ ಮೀಸಲಾತಿ ವಿಳಂಬ ಖಂಡಿಸಿ ರಾಜಭವನ ಚಲೋ: ಸಿದ್ದರಾಮಯ್ಯ, ಡಿಕೆ.ಶಿವಕುಮಾರ್ ವಶಕ್ಕೆ ಪಡೆದ ಪೊಲೀಸರು
ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಮಾಡಿ ಆದೇಶ ಮಾಡಿದರೂ ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಿಲ್ಲ ಎಂದು ಆರೋಪಿಸಿ ರಾಜಭವನ ಚಲೋ ಹಮ್ಮಿಕೊಂಡಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ರಾಹುಲ್ ಗಾಂಧಿ ಇಡಿ ವಿಚಾರಣೆಗೆ ವಿರೋಧ: ಕಾಂಗ್ರೆಸ್ ರಾಜಭವನ ಚಲೋ ಆರಂಭ, ಜನತೆಗೆ ಟ್ರಾಫಿಕ್ ಜಾಮ್ ಬಿಸಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ರಾಜ್ಯದ ಕಾಂಗ್ರೆಸ್ ನಾಯಕರು ಗುರುವಾರ ರಾಜಭವನ ಚಲೋ ಪ್ರತಿಭಟನಾ ರ್ಯಾಲಿ ಆರಂಭಿಸಿದ್ದಾರೆ.

