Raj Bhavan

ರಾಜಭವನ ಬಿಜೆಪಿ ಕಚೇರಿ ಎನ್ನುವುದಾದರೆ ವಿಧಾನಸೌಧ ಕಾಂಗ್ರೆಸ್ ಕಚೇರಿಯಾಗಿದೆಯೇ: ಅಶೋಕ್ ಪ್ರಶ್ನೆ
ಕಾಂಗ್ರೆಸ್ ಸರ್ಕಾರ ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ. ಆಡಳಿತ ನಡೆಸುವವರೇ ಪ್ರತಿಭಟನೆ ಮಾಡುತ್ತಾರೆ ಎಂದರೆ ಸರ್ಕಾರ ವಿಫಲವಾಗಿದೆ ಎಂದರ್ಥ. ವಿಧಾನಸೌಧವನ್ನು ಕಾಂಗ್ರೆಸ್ ಕಚೇರಿ ಮಾಡಿಕೊಂಡು, ಅದರಂತೆ ಸರ್ಕಾರ ನಡೆಸಲಾಗುತ್ತಿದೆ ಎಂದರೆ ಅದನ್ನು ಒಪ್ಪಿಕೊಳ್ಳುತ್ತಾರಾ?

ಅಕ್ರಮ ಗಣಿ ಗುತ್ತಿಗೆ ಪ್ರಕರಣದಲ್ಲಿ ಸಹಿ ಮಾಡಿಲ್ಲ ಎನ್ನುವ 'ಸಚ್ಚಾ' ಕುಮಾರಸ್ವಾಮಿ ಇನ್ನೂ ಫೋರ್ಜರಿ ಕೇಸ್ ಯಾಕೆ ದಾಖಲಿಸಿಲ್ಲ?
ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ನಾನು ಸಹಿಯೇ ಮಾಡಿಲ್ಲ. ಹತ್ತು ವರ್ಷಗಳ ಹಿಂದೆಯೇ ಬೇಲ್ ತೆಗೆದುಕೊಂಡಿದ್ದೇನೆ ಎನ್ನುತ್ತಾರೆ.

ಸರ್ಕಾರ ರಚನೆಗೆ ಇಂಡಿಯಾ ಬ್ಲಾಕ್, ಹೇಮಂತ್ ಸೊರೆನ್ ಗೆ ಜಾರ್ಖಂಡ್ ರಾಜ್ಯಪಾಲ ಆಹ್ವಾನ
ಚಂಪೈ ಸೊರೆನ್ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಹೇಮಂತ್ ಸೊರೆನ್ ಅವರು ಮತ್ತೊಮ್ಮೆ ಜಾರ್ಖಂಡ್ ಮುಖ್ಯಮಂತ್ರಿಯಾಗಲು ಅವಕಾಶ ಮಾಡಿಕೊಟ್ಟಿದ್ದಾರೆ

ವಿಶ್ವ ಪರಿಸರ ದಿನ: ರಾಜಭವನ ಅಂಗಳದಲ್ಲಿ ಸಸಿ ನೆಟ್ಟ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್!
ಇಂದು ವಿಶ್ವ ಪರಿಸರ ದಿನವನ್ನಾಗಿ ಆಚರಿಸಲಾಗುತ್ತಿದೆ. ಪರಿಸರವನ್ನು ಉಳಿಸಿ, ಬೆಳೆಸುವ ಹಾಗೂ ಪ್ರಕೃತಿಗೆ ಸಂಬಂಧಿಸಿದ ಸಮಸ್ಯೆಗಳ ನಿವಾರಣೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ.

ರಾಜ್ಯಪಾಲರ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ ಮಹಿಳೆಗೆ ತಡೆ: ರಾಜಭವನದ ಮೂವರು ಅಧಿಕಾರಿಗಳ ವಿರುದ್ಧ FIR
ಪಶ್ಚಿಮ ಬಂಗಾಳ ರಾಜ್ಯಪಾಲ ಸಿವಿ ಆನಂದ ಬೋಸ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ ಮಹಿಳೆಯನ್ನು ಅಕ್ರಮವಾಗಿ ತಡೆದ ಆರೋಪದ ಮೇಲೆ ಇಲ್ಲಿನ ರಾಜಭವನದ ಮೂವರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಹೊಸವರ್ಷದ ಸದ್ಭಾವನಾ ಔತಣಕೂಟ: ರಾಜ್ಯಪಾಲರೊಂದಿಗೆ ಡಿಕೆಶಿ ಭಾಗಿ!
ಸಂಸದರಾದ ಲೆಹರ್ ಸಿಂಗ್ ಸಿರೋಯಾ ನೇತೃತ್ವದಲ್ಲಿ ದೂರಸಂಪರ್ಕ ಮತ್ತು ಐಟಿ ಸಂಸದೀಯ ಸಮಿತಿಗೆ ಆಯೋಜಿಸಲಾಗಿದ್ದ ಹೊಸ ವರ್ಷದ ಸದ್ಭಾವನಾ ಔತಣಕೂಟದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಗವಹಿಸಿದರು.

ರಾಜಭವನಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ: ಆರೋಪಿ ಬಂಧನ
ವಿಧಾನಸೌಧದ ಸಮೀಪವೇ ಇರುವ ರಾಜಭವನದಲ್ಲಿ ಬಾಂಬ್ ಇರಿಸಿರುವುದಾಗಿ ರಾಷ್ಟ್ರೀಯ ತನಿಖಾ ದಳ ಸಹಾಯವಾಣಿಗೆ ಕರೆ ಮಾಡಿ ಹುಸಿ ಬಾಂಬ್ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ.

ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ: ಸ್ಥಳಕ್ಕೆ ಪೊಲೀಸರ ದೌಡು, ತನಿಖೆ ಚುರುಕು
ಬೆಂಗಳೂರಿನ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂದು ನಿಗೂಢ ತಾಣದಿಂದ ಈಮೇಲ್ ಮಾಡಿ ಭಾರಿ ಆತಂಕಕ್ಕೆ ಕಾರಣವಾದ ಘಟನೆ ಬೆನ್ನಲ್ಲೇ ಇದೀಗ ರಾಜ್ಯದ ಶಕ್ತಿ ಕೇಂದ್ರಗಳಲ್ಲಿ ಒಂದಾದ ರಾಜ ಭವನಕ್ಕೂ ಬಾಂಬ್ ಬೆದರಿಕೆ ಕರೆ ಬಂದಿದೆ.

ಚೆನ್ನೈ: ರಾಜಭವನದ ಹೊರಗಡೆ ಪೆಟ್ರೋಲ್ ಬಾಂಬ್ ಎಸೆತ!
ಚೆನ್ನೈನ ರಾಜಭವನದ ಮುಖ್ಯ ಗೇಟ್ ಎದುರು ಬುಧವಾರ ಮೊಲೊಟೊವ್ ಕಾಕ್ಟೈಲ್ ಎಸೆಯಲಾಗಿದೆ. ಈ ಕೃತ್ಯವೆಸಗಿದ ವ್ಯಕ್ತಿಯನ್ನು ಕೂಡಲೇ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

