Raj Guru

ಗೌರಿಶಂಕರ್ ಅಭಿನಯದ 'ಕೆರೆಬೇಟೆ' ಚಿತ್ರ ಬಿಡುಗಡೆಗೆ ದಿನಾಂಕ ನಿಗದಿ
ರಾಜ್ ಗುರು ನಿರ್ದೇಶನದ ಗೌರಿಶಂಕರ್ ಅಭಿನಯದ ಕೆರೆಬೇಟೆ ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಸಾಂಸ್ಕೃತಿಕ ಕಂಟೆಂಟ್ ಹೊಂದಿರುವ ಕಮರ್ಷಿಯಲ್ ಎಂಟರ್ಟೈನರ್ ಮಾರ್ಚ್ 15 ರಂದು ಬಿಡುಗಡೆಯಾಗಲಿದೆ.

ಚಂದನವನದಲ್ಲಿ ಬರ್ತಿದೆ ಮಲೆನಾಡ ಸೊಗಡಿನ ಸಿನಿಮಾ 'ಕೆರೆಬೇಟೆ'; ಗೌರಿ ಶಂಕರ್ ನಾಯಕ
ಐದು ವರ್ಷಗಳ ವಿರಾಮದ ನಂತರ ನಟ ಗೌರಿ ಶಂಕರ್ ಅವರು ರಾಜ್ ಗುರು ನಿರ್ದೇಶನದ 'ಕೆರೆಬೇಟೆ' ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಮರಳುತ್ತಿದ್ದಾರೆ. ಚಿತ್ರವನ್ನು ಮಲೆನಾಡಿನ ಸುಂದರವಾದ ಸ್ಥಳದಲ್ಲಿ ಚಿತ್ರೀಕರಿಸಲಾಗಿದೆ.

