Raj Kundra

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ಬೇರೆಯಾಗಿದ್ದಾರೆಯೇ? ಪೋಸ್ಟ್ ವೈರಲ್
ಬಾಲಿವುಡ್ ಬೆಡಗಿ ಶಿಲ್ಪಾಶೆಟ್ಟಿ ಅವರ ಪತಿ, ಉದ್ಯಮಿ ರಾಜ್ ಕುಂದ್ರಾ ಮಾಡಿರುವ ಟ್ವೀಟ್ ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಮೂಲಕ ಇವರಿಬ್ಬರೂ ಬೇರೆ ಆಗಿದ್ದಾರೆಯೇ? ಎಂಬ ಅನುಮಾನ ಹುಟ್ಟಿಸಿತ್ತು.

ಅಶ್ಲೀಲ ಚಿತ್ರ ಪ್ರಕರಣದಲ್ಲಿ ರಾಜ್ ಕುಂದ್ರಾ 'ಮುಖ್ಯ ಸಂಚಾಲಕ', ಲಕ್ಷಾಂತರ ರೂ. ಸಂಪಾದನೆ: ಚಾರ್ಜ್ ಶೀಟ್
ಅಶ್ಲೀಲ ಚಿತ್ರ ನಿರ್ಮಾಣ ಮತ್ತು ಪ್ರಸರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಮುಂಬೈ ಪೊಲೀಸರು ಚಾರ್ಜ್ ಶೀಟ್ ಶೀಟ್ ಸಲ್ಲಿಸಿದ್ದಾರೆ.

ಅಶ್ಲೀಲ ಚಿತ್ರ ನಿರ್ಮಾಣ ಆರೋಪ: ರಾಜ್ ಕುಂದ್ರಾ, ಇತರರಿಗೆ ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು
ಅಶ್ಲೀಲ ಚಿತ್ರ ನಿರ್ಮಾಣ ಆರೋಪದಲ್ಲಿ ದಾಖಲಾಗಿರುವ ಎಫ್‌ಆಆರ್‌ಗೆ ಸಂಬಂಧಿಸಿದಂತೆ ಉದ್ಯಮಿ ರಾಜ್ ಕುಂದ್ರಾ ಮತ್ತು ನಟರಾದ ಶೆರ್ಲಿನ್ ಚೋಪ್ರಾ ಮತ್ತು ಪೂನಂ ಪಾಂಡೆ ಸೇರಿದಂತೆ ಇತರರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನಿರೀಕ್ಷಣಾ ಜಾಮೀನು ನೀಡಿದೆ.

ಪೋರ್ನ್ ಆಪ್ ಪ್ರಕರಣದಿಂದ ಬಿಡುಗಡೆ ಕೋರಿ ಕೋರ್ಟ್ ಮೆಟ್ಟಿಲೇರಿದ ರಾಜ್ ಕುಂದ್ರಾ!
ಪೋರ್ನ್ ಚಿತ್ರಗಳನ್ನು ಸೃಷ್ಟಿಸಿ ಆ್ಯಪ್‌ಗಳ ಮೂಲಕ ವಿತರಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಕೋರಿ ಉದ್ಯಮಿ ರಾಜ್ ಕುಂದ್ರಾ ಇಲ್ಲಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ನಾನೆಂದೂ ಅಶ್ಲೀಲ ಚಿತ್ರ ತಯಾರಿಕೆಯಲ್ಲಿ ತೊಡಗಿರಲಿಲ್ಲ: ಮೊದಲ ಬಾರಿಗೆ ರಾಜ್ ಕುಂದ್ರಾ ಹೇಳಿಕೆ
ತಾನೆಂದೂ ಅಶ್ಲೀಲ ಚಿತ್ರ ತಯಾರಿಕೆಯಲ್ಲಿ ತೊಡಗಿರಲಿಲ್ಲ ಎಂದು ಉದ್ಯಮಿ ಹಾಗೂ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಹೇಳಿದ್ದಾರೆ.

ನಟಿ ಶಿಲ್ಪಾ ಶೆಟ್ಟಿ-ರಾಜ್ ಕುಂದ್ರಾ ವಿರುದ್ಧ ಎಫ್ಐಆರ್: ರೂ. 1.51 ಕೋಟಿ ವಂಚನೆ ಆರೋಪ
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ರಾಜ್ ಕುಂದ್ರಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ನಿತಿನ್ ಬಾರೈ ಎಂಬ ವ್ಯಕ್ತಿಯಿಂದ ಈ ದೂರು ದಾಖಲಾಗಿದ್ದು, ಶಿಲ್ಪಾ ಹಾಗೂ ರಾಜ್ ಕುಂದ್ರಾ ಸೇರಿ 1.51 ಕೋಟಿ ರೂಪಾಯಿ ವಂಚಿಸಿದ್ದಾರೆ ಅಂತಾ ದೂರು ನೀಡಿದ್ದಾರೆ.

ನಟಿ ಶೆರ್ಲಿನ್ ಚೋಪ್ರಾಗೆ 50 ಕೋಟಿ ರೂ. ಮಾನನಷ್ಟ ನೋಟಿಸ್ ಕಳುಹಿಸಿದ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಉದ್ಯಮಿ-ಪತಿ ರಾಜ್ ಕುಂದ್ರಾ ಅವರು ಮಂಗಳವಾರ ನಟಿ ಶೆರ್ಲಿನ್ ಚೋಪ್ರಾ ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

ಶಿಲ್ಪಾಶೆಟ್ಟಿ- ರಾಜ್ ಕುಂದ್ರಾ ದಂಪತಿಯಿಂದ ಲೈಂಗಿಕ, ಮಾನಸಿಕ ಕಿರುಕುಳ: ಶೆರ್ಲಿನ್ ಚೋಪ್ರಾ ದೂರು ದಾಖಲು
ಅಶ್ಲೀಲ ಚಿತ್ರ ಪ್ರಕರಣದಲ್ಲಿ ಬಂಧನಕ್ಕೀಡಾಗಿ ಇತ್ತೀಚೆಗಷ್ಟೇ ಬಿಡುಗಡೆಯಾಗಿರುವ ಉದ್ಯಮಿ ರಾಜ್ ಕುಂದ್ರಾ ಮತ್ತು ಅವರ ಪತ್ನಿ ನಟಿ ಶಿಲ್ಪಾಶೆಟ್ಟಿ ವಿರುದ್ಧ ಬಾಲಿವುಡ್ ನಟಿ ಶೆರ್ಲಿನ್ ಚೋಪ್ರಾ ಲೈಂಗಿಕ ಕಿರುಕುಳ ದೂರು ದಾಖಲಿಸಿದ್ದಾರೆ.

'ಚಂಡಮಾರುತದ ನಂತರ ಕಾಮನಬಿಲ್ಲು ಮೂಡುವಂತೆ': ರಾಜ್ ಕುಂದ್ರಾ ಜೈಲಿನಿಂದ ಬಿಡುಗಡೆ ಕುರಿತು ಶಿಲ್ಪಾ ಶೆಟ್ಟಿ ಮಾತು
ಅಶ್ಲೀಲ ಚಿತ್ರಗಳ ಪ್ರಕರಣದಲ್ಲಿ ಜಾಮೀನು ಪಡೆದು ಉದ್ಯಮಿ ರಾಜ್ ಕುಂದ್ರಾ ಮುಂಬೈ ಜೈಲಿನಿಂದ ಬಂದಿದ್ದು ಇದರ ಬೆನ್ನಲ್ಲೇ ನಟಿ ಶಿಲ್ಪಾ ಶೆಟ್ಟಿ ಪತಿಯ ಬಿಡುಗಡೆ ಕುರಿತಂತೆ ಚೀನಾದ ತತ್ವಜ್ಞಾನಿಯ ಸೂಕ್ತಿಯೊಂದನ್ನು ಉಲ್ಲೇಖಿಸಿ ಪೋಸ್ಟ್ ಹಾಕಿ ಸಂತಸವನ್ನು ವ್ಯಕ್ತಪಡಿಸಿದ್ದಾರೆ.

