Raj Kundra

ಅಶ್ಲೀಲ ವಿಡಿಯೋ ಪ್ರಕರಣ: ದಯವಿಟ್ಟು ನಮ್ಮ ಖಾಸಗಿತನವನ್ನು ಗೌರವಿಸಿ; ಶಿಲ್ಪಾ ಶೆಟ್ಟಿ ಮನವಿ
ಬಾಲಿವುಡ್

ಅಶ್ಲೀಲ ವಿಡಿಯೋ ಪ್ರಕರಣ: ದಯವಿಟ್ಟು ನಮ್ಮ ಖಾಸಗಿತನವನ್ನು ಗೌರವಿಸಿ; ಶಿಲ್ಪಾ ಶೆಟ್ಟಿ ಮನವಿ

ಉದ್ಯಮಿ ರಾಜ್ ಕುಂದ್ರಾ ಅಶ್ಲೀಲ ವಿಡಿಯೋ ನಿರ್ಮಾಣ ಮತ್ತು ಪ್ರಸರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಬಹಿರಂಗ ಹೇಳಿಕೆ ನೀಡಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು, ತಾಯಿಯಾಗಿ ಕೇಳಿಕೊಳ್ಳುತ್ತಿದ್ದೇನೆ ದಯವಿಟ್ಟು ನಮ್ಮ ಖಾಸಗಿತನವನ್ನು ಗೌರವಿಸಿ ಎಂದು ಮನವಿ ಮಾಡಿದ್ದಾರೆ. 

'ರಾಜ್ ಕುಂದ್ರಾ ಕಾಮದಾಹಕ್ಕೆ ಹೆದರಿ ಟಾಯ್ಲೆಟ್ ನಲ್ಲಿ ಅಡಗಿ ಕುಳಿತಿದ್ದೆ': ನಟಿ ಶೆರ್ಲಿನ್ ಚೋಪ್ರಾ
ಬಾಲಿವುಡ್

'ರಾಜ್ ಕುಂದ್ರಾ ಕಾಮದಾಹಕ್ಕೆ ಹೆದರಿ ಟಾಯ್ಲೆಟ್ ನಲ್ಲಿ ಅಡಗಿ ಕುಳಿತಿದ್ದೆ': ನಟಿ ಶೆರ್ಲಿನ್ ಚೋಪ್ರಾ

ಅಶ್ಲೀಲ ಚಿತ್ರ ಪ್ರಕರಣದಲ್ಲಿ ಪೊಲೀಸ್ ವಶದಲ್ಲಿರುವ ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಮತ್ತೋರ್ವ ನಟಿ ಗಂಭೀರ ಆರೋಪ ಮಾಡಿದ್ದು, ರಾಜ್ ಕುಂದ್ರಾ ತಮ್ಮ ಮೇಲೂ ಲೈಂಗಿಕ ಹಲ್ಲೆ ಮಾಡಿದ್ದರು ಎಂದು ಕಾಮಸೂತ್ರ 3ಡಿ ಸಿನಿಮಾ ಖ್ಯಾತಿಯ ನಟಿ ಶೆರ್ಲಿನ್ ಚೋಪ್ರಾ ಹೇಳಿದ್ದಾರೆ.

ರಾಜ್ ಕುಂದ್ರಾ ಅಶ್ಲೀಲ ಚಿತ್ರ ಪ್ರಕರಣ: ನಟಿ ಶೆರ್ಲಿನ್ ಚೋಪ್ರಾ ನಿರೀಕ್ಷಣಾ ಜಾಮೀನು ಅರ್ಜಿ ವಜಾ
ದೇಶ

ರಾಜ್ ಕುಂದ್ರಾ ಅಶ್ಲೀಲ ಚಿತ್ರ ಪ್ರಕರಣ: ನಟಿ ಶೆರ್ಲಿನ್ ಚೋಪ್ರಾ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ರಾಜ್ ಕುಂದ್ರಾ ಅಶ್ಲೀಲ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನ ಖ್ಯಾತ ನಟಿ ಶೆರ್ಲಿನ್ ಚೋಪ್ರಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮುಂಬೈ ಸೆಷನ್ ಕೋರ್ಟ್ ವಜಾಗೊಳಿಸಿದೆ.

ರಾಜ್ ಕುಂದ್ರಾ, ಶಿಲ್ಪಾಶೆಟ್ಟಿಗೆ 3 ಲಕ್ಷ ರೂ. ದಂಡ ವಿಧಿಸಿದ ಸೆಬಿ
ದೇಶ

ರಾಜ್ ಕುಂದ್ರಾ, ಶಿಲ್ಪಾಶೆಟ್ಟಿಗೆ 3 ಲಕ್ಷ ರೂ. ದಂಡ ವಿಧಿಸಿದ ಸೆಬಿ

ಆಂತರಿಕ ವ್ಯಾಪಾರ ನಿಯಮಗಳ ಉಲ್ಲಂಘನೆ ಮತ್ತು  ಮಾಹಿತಿ ಬಹಿರಂಗದಲ್ಲಿ ಲೋಪಕ್ಕಾಗಿ ವಿಯಾನ್ ಇಂಡಸ್ಟ್ರೀಸ್ ಲಿಮಿಟೆಡ್ ನ ಪ್ರವರ್ತಕರಾದ ರಾಜ್ ಕುಂದ್ರಾ ಹಾಗೂ ನಟಿ ಶಿಲ್ಪಾಶೆಟ್ಟಿಗೆ ಮಾರುಕಟ್ಟೆ ನಿಯಂತ್ರಣ ಸಂಸ್ಥೆ ಸೆಬಿ ಬುಧವಾರ ದಂಡ ವಿಧಿಸಿದೆ. ಒಟ್ಟು 3 ಮೂರು ಲಕ್ಷ ರೂ. ದಂಡವನ್ನು ಪಾವತಿಸುವಂತೆ ಸೆಬಿ ಆದೇಶಿಸಿದೆ.

'ಕುಟುಂಬದ ಗೌರವ ಹಾಳಾಯ್ತು.. ಎಲ್ಲವೂ ಇತ್ತಲ್ಲ.. ನಿಮಗಿನ್ನೇನು ಬೇಕಿತ್ತು'..; ಪತಿ ರಾಜ್ ಕುಂದ್ರಾ ವಿರುದ್ಧ ಶಿಲ್ಪಾ ಶೆಟ್ಟಿ ತೀವ್ರ ಆಕ್ರೋಶ!
ದೇಶ

'ಕುಟುಂಬದ ಗೌರವ ಹಾಳಾಯ್ತು.. ಎಲ್ಲವೂ ಇತ್ತಲ್ಲ.. ನಿಮಗಿನ್ನೇನು ಬೇಕಿತ್ತು'..; ಪತಿ ರಾಜ್ ಕುಂದ್ರಾ ವಿರುದ್ಧ ಶಿಲ್ಪಾ ಶೆಟ್ಟಿ ತೀವ್ರ ಆಕ್ರೋಶ!

ಅಶ್ಲೀಲ ಚಿತ್ರಗಳ ನಿರ್ಮಾಣ ಪ್ರಕರಣದಲ್ಲಿ ಬಂಧಿತರಾಗಿರುವ ಉದ್ಯಮಿ ಮತ್ತು ತಮ್ಮ ಪತಿ ರಾಜ್ ಕುಂದ್ರಾ ವಿರುದ್ಧ ನಟಿ ಶಿಲ್ಪಾ ಶೆಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಘಟನೆ ಬೆಳಕಿಗೆ ಬಂದಿದೆ.

ಅಶ್ಲೀಲ ಚಿತ್ರ ಪ್ರಕರಣ: ರಾಜ್ ಕುಂದ್ರಾಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ
ದೇಶ

ಅಶ್ಲೀಲ ಚಿತ್ರ ಪ್ರಕರಣ: ರಾಜ್ ಕುಂದ್ರಾಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ

ಅಶ್ಲೀಲ ಚಿತ್ರ ತಯಾರಿಕೆ ಮತ್ತು ವಿತರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಕೋರ್ಟ್ ಉದ್ಯಮಿ ಹಾಗೂ ನಟಿ ಶಿಲ್ಪಾಶೆಟ್ಟಿ ಪತಿ ರಾಜ್ ಕುಂದ್ರಾಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಹಾಟ್‌ಶಾಟ್ ಆ್ಯಪ್‌ನಲ್ಲಿ ರಾಜ್ ಕುಂದ್ರಾ ಸೋದರ ಮಾವ ಭಾಗಿ: ಪೊಲೀಸರಿಗೆ ಶಿಲ್ಪಾ ಶೆಟ್ಟಿ ಹೇಳಿಕೆ
ಬಾಲಿವುಡ್

ಹಾಟ್‌ಶಾಟ್ ಆ್ಯಪ್‌ನಲ್ಲಿ ರಾಜ್ ಕುಂದ್ರಾ ಸೋದರ ಮಾವ ಭಾಗಿ: ಪೊಲೀಸರಿಗೆ ಶಿಲ್ಪಾ ಶೆಟ್ಟಿ ಹೇಳಿಕೆ

ತಮ್ಮ ಪತಿ ರಾಜ್ ಕುಂದ್ರಾ ಅವರ ಸೋದರ ಮಾವ, ಲಂಡನ್ ಮೂಲದ ಪ್ರದೀಪ್ ಬಕ್ಷಿ ಹಾಟ್‌ಶಾಟ್ ಆ್ಯಪ್ ಮತ್ತು ಅದರ ಕಾರ್ಯನಿರ್ವಹಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ಬಾಲಿವುಡ್ ನಟ ಶಿಲ್ಪಾ ಶೆಟ್ಟಿ ಶುಕ್ರವಾರ ಮುಂಬೈ ಪೊಲೀಸರಿಗೆ ತಿಳಿಸಿದ್ದಾರೆ.

ರಾಜ್‌ ಕುಂದ್ರಾ ನೀಲಿ ಚಿತ್ರ ಪ್ರಕರಣ: ಪತ್ನಿ ಶಿಲ್ಪಾ ಶೆಟ್ಟಿ ವಿಚಾರಣೆ, ಹೇಳಿಕೆ ದಾಖಲು
ಸಿನಿಮಾ ಸುದ್ದಿ

ರಾಜ್‌ ಕುಂದ್ರಾ ನೀಲಿ ಚಿತ್ರ ಪ್ರಕರಣ: ಪತ್ನಿ ಶಿಲ್ಪಾ ಶೆಟ್ಟಿ ವಿಚಾರಣೆ, ಹೇಳಿಕೆ ದಾಖಲು

ನೀಲಿ ಚಿತ್ರಗಳ ನಿರ್ಮಾಣ, ಪ್ರಸಾರ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಉದ್ಯಮಿ ರಾಜ್‌ ಕುಂದ್ರಾ ಅವರ ಪತ್ನಿ, ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಅವರನ್ನು ಶುಕ್ರವಾರ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ನೀಲಿ ಚಿತ್ರ ಪ್ರಕರಣ: ರಾಜ್‌ ಕುಂದ್ರಾ ಬಂಧನ ಅವಧಿ ಜು.27ರ ವರೆಗೆ ವಿಸ್ತರಣೆ
ದೇಶ

ನೀಲಿ ಚಿತ್ರ ಪ್ರಕರಣ: ರಾಜ್‌ ಕುಂದ್ರಾ ಬಂಧನ ಅವಧಿ ಜು.27ರ ವರೆಗೆ ವಿಸ್ತರಣೆ

ನೀಲಿ ಚಿತ್ರಗಳ ನಿರ್ಮಾಣ, ಪ್ರಸಾರ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಅವರ ಪತಿ, ಉದ್ಯಮಿ ರಾಜ್‌ಕುಂದ್ರ ಪೊಲೀಸ್ ಕಸ್ಟಡಿ ಅವಧಿಯನ್ನು ಮುಂಬೈ ಕೋರ್ಟ್ ಜುಲೈ 27ರ ವರೆಗೆ ವಿಸ್ತರಿಸಿದೆ.