Raj Kundra

ಬದುಕುತ್ತಿರುವುದೇ ನನ್ನ ಅದೃಷ್ಟ ಎಂದು ನಾನು ನಂಬಿದ್ದೇನೆ: ಪತಿ ಬಂಧನದ ಬಳಿಕ ಶಿಲ್ಪಾ ಶೆಟ್ಟಿ ಮೊದಲ ಪ್ರತಿಕ್ರಿಯೆ
ಬಾಲಿವುಡ್

ಬದುಕುತ್ತಿರುವುದೇ ನನ್ನ ಅದೃಷ್ಟ ಎಂದು ನಾನು ನಂಬಿದ್ದೇನೆ: ಪತಿ ಬಂಧನದ ಬಳಿಕ ಶಿಲ್ಪಾ ಶೆಟ್ಟಿ ಮೊದಲ ಪ್ರತಿಕ್ರಿಯೆ

ಬದುಕುತ್ತಿರುವುದೇ ನನ್ನ ಅದೃಷ್ಟ ಎಂದು ನಾನು ನಂಬಿದ್ದೇನೆ. ಈ ಹಿಂದೆಯೂ ನಾನು ಸವಾಲುಗಳನ್ನು ಎದುರಿಸಿದ್ದೇನೆ. ಭವಿಷ್ಯದಲ್ಲೂ ಸವಾಲುಗಳನ್ನು ಸಮರ್ಪಕವಾಗಿ ಎದುರಿಸುತ್ತೇನೆ.

ಬಂಧನದಿಂದ ತಪ್ಪಿಸಲು ಮುಂಬೈ ಪೊಲೀಸರಿಗೆ ರಾಜ್ ಕುಂದ್ರಾ 25 ಲಕ್ಷ ರೂ. ಲಂಚ: ಎಸಿಬಿ
ದೇಶ

ಬಂಧನದಿಂದ ತಪ್ಪಿಸಲು ಮುಂಬೈ ಪೊಲೀಸರಿಗೆ ರಾಜ್ ಕುಂದ್ರಾ 25 ಲಕ್ಷ ರೂ. ಲಂಚ: ಎಸಿಬಿ

ಅಶ್ಲೀಲ ಚಿತ್ರ ತಯಾರಿಕೆಗೆ ಸಂಬಂಧ ಬಂಧನಕ್ಕೊಳಗಾಗಿರುವ ಉದ್ಯಮಿ ಮತ್ತು ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನವನ್ನು ತಪ್ಪಿಸಲು ಪೊಲೀಸ್ ಅಧಿಕಾರಿಗಳಿಗೆ 25 ಲಕ್ಷ ರೂ. ಲಂಚ ನೀಡಿದ್ದಾರೆ ಎಂದು ಆರೋಪಿಸಿ ನಾಲ್ಕು ಇಮೇಲ್ ಗಳು ಬಂದಿವೆ ಎಂದು ಮಹಾರಾಷ್ಟ್ರದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ತಿಳಿಸಿದೆ.

ಶೃಂಗಾರವನ್ನು ಅಶ್ಲೀಲತೆಯೊಂದಿಗೆ ಬೆರೆಸಬೇಡಿ: ರಾಜ್ ಕುಂದ್ರಾ ಬಂಧನ ಕುರಿತು ಗಂಧಿ ಬಾತ್ ನಟಿ ಗೆಹಾನಾ
ಸಿನಿಮಾ

ಶೃಂಗಾರವನ್ನು ಅಶ್ಲೀಲತೆಯೊಂದಿಗೆ ಬೆರೆಸಬೇಡಿ: ರಾಜ್ ಕುಂದ್ರಾ ಬಂಧನ ಕುರಿತು ಗಂಧಿ ಬಾತ್ ನಟಿ ಗೆಹಾನಾ

ಅಶ್ಲೀಲ ಚಿತ್ರಗಳ ನಿರ್ಮಾಣ ಮತ್ತು ಕೆಲ ಆ್ಯಪ್ ಗಳ ಮೂಲಕ ಅವುಗಳ ಪ್ರಸರಣ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಉದ್ಯಮಿ ರಾಜ್ ಕುಂದ್ರಾ ಅವರ ಬಂಧನ ಬಾಲಿವುಡ್ ನಲ್ಲಿ ಬಿರುಗಾಳಿ ಎಬ್ಬಿಸಿದೆ. 

ವಿಡಿಯೋ ಕಾಲ್‌ ನಲ್ಲಿ ನಗ್ನವಾಗಿ ಆಡಿಷನ್‌! ದಿಗ್ಬ್ರಮೆಗೊಂಡ ನಟಿ ಸಾಗರಿಕಾ ಮಾಡಿದ್ದೇನು?
ಬಾಲಿವುಡ್

ವಿಡಿಯೋ ಕಾಲ್‌ ನಲ್ಲಿ ನಗ್ನವಾಗಿ ಆಡಿಷನ್‌! ದಿಗ್ಬ್ರಮೆಗೊಂಡ ನಟಿ ಸಾಗರಿಕಾ ಮಾಡಿದ್ದೇನು?

ಬಾಲಿವುಡ್‌ ಪ್ರಸಿದ್ದ ನಟಿ ಶಿಲ್ಪಾ ಶೆಟ್ಟಿ ಅವರ ಪತಿ, ಉದ್ಯಮಿ ರಾಜ್‌ ಕುಂದ್ರಾ ಅವರನ್ನು ಅಶ್ಲೀಲ ಚಿತ್ರಗಳ ನಿರ್ಮಾಣ, ಪ್ರಸಾರ ಮಾಡಿದ ಪ್ರಕರಣದಲ್ಲಿ ಪೊಲೀಸರು ಬಂಧಿಸಿರುವುದು ಬಾಲಿವುಡ್‌ನಲ್ಲಿ ಸಂಚಲನ ಸೃಷ್ಟಿಸಿದೆ.

ಅಶ್ಲೀಲ ಚಿತ್ರಗಳ ಪ್ರಕರಣ: ರಾಜ್ ಕುಂದ್ರಾಗೆ ಜುಲೈ 23 ರವರೆಗೆ ಪೊಲೀಸ್ ಕಸ್ಟಡಿ
ದೇಶ

ಅಶ್ಲೀಲ ಚಿತ್ರಗಳ ಪ್ರಕರಣ: ರಾಜ್ ಕುಂದ್ರಾಗೆ ಜುಲೈ 23 ರವರೆಗೆ ಪೊಲೀಸ್ ಕಸ್ಟಡಿ

ಅಶ್ಲೀಲ ಚಲನಚಿತ್ರಗಳ ರಚನೆ ಮತ್ತು ಕೆಲ ಆ್ಯಪ್ ಗಳ ಮೂಲಕ ಅವುಗಳ ಪ್ರಸರಣ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಸ್ಥಳೀಯ ನ್ಯಾಯಾಲಯವೊಂದು ಮಂಗಳವಾರ ಜುಲೈ 23ರವರೆಗೂ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಪೋರ್ನೋಗ್ರಫಿ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನ
ದೇಶ

ಪೋರ್ನೋಗ್ರಫಿ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನ

ಅಶ್ಲೀಲ ಚಿತ್ರಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಮುಂಬೈ ಪೊಲೀಸರು ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರ ಅವರನ್ನು ಬಂಧಿಸಿದ್ದಾರೆ. 

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ, ಮಕ್ಕಳಿಗೆ ಕೋವಿಡ್-19 ಪಾಸಿಟಿವ್!
ಬಾಲಿವುಡ್

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ, ಮಕ್ಕಳಿಗೆ ಕೋವಿಡ್-19 ಪಾಸಿಟಿವ್!

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ  ಪತಿ ರಾಜ್ ಕುಂದ್ರಾ, ಪುತ್ರ ವಿಯಾನ್ -ರಾಜ್ , ಪುತ್ರಿ ಸಮಿಶಾ ಸೇರಿದಂತೆ  ಕುಟುಂಬದ ಆರು ಸದಸ್ಯರಿಗೆ ಕೋವಿಡ್-19 ಸೋಂಕು ತಗುಲಿದೆ.

ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ ಮನೆಗೆ ಹೊಸ ಅತಿಥಿಯ ಆಗಮನ!
ಬಾಲಿವುಡ್

ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ ಮನೆಗೆ ಹೊಸ ಅತಿಥಿಯ ಆಗಮನ!

ಖ್ಯಾತ ಬಾಲಿವುಡ್ ತಾರೆ, ಮಂಗಳೂರು ಮೂಲದ ನಟಿ ಶಿಲ್ಪಾ ಶೆಟ್ತಿ ಹಾಗೂ ರಾಜ್ ಕುಂದ್ರಾ ದಂಪತಿಗಳು ತಮ್ಮ ಮನೆಗೆ ನೂತನ ಅತಿಥಿಯನ್ನು ಸ್ವಾಗತಿಸಿದ್ದಾರೆ. ಬಾಡಿಗೆ ತಾಯ್ತನದ ಮೂಲಕ ಜನ್ಮಿಸಿದ  ಹೆಣ್ಣು ಮಗುವಿಗೆ ತಾವು ಪೋಷಕರಾಗಿದ್ದೇವೆ ಎಂದು ನಟ ಶಿಲ್ಪಾ ಶೆಟ್ಟಿಕುಂದ್ರಾ ದಂಪತಿಗಳು ಶುಕ್ರವಾರ ಪ್ರಕಟಿಸಿದ್ದಾರೆ. ಫೆಬ್ರವರಿ 15 ರಂದು ಈ ದಂಪತಿಗಳು  ತಮ್ಮ ಎರಡನೇ ಮಗುವನ್ನು

ಬಿಟ್ ಕಾಯಿನ್ ಹಗರಣ: ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ವಿರುದ್ಧ ಯಾವುದೇ ಸಾಕ್ಷಿಯಿಲ್ಲ
ದೇಶ

ಬಿಟ್ ಕಾಯಿನ್ ಹಗರಣ: ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ವಿರುದ್ಧ ಯಾವುದೇ ಸಾಕ್ಷಿಯಿಲ್ಲ

ಬಿಟ್ ಕಾಯಿನ್ ಹಗರಣ ಸಂಬಂಧ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ ಎಂದು ತನಿಖೆ ನಡೆಸುತ್ತಿರುವ ಅಧಿಕಾರಿಗಳು ತಿಳಿಸಿದ್ದಾರೆ....