Raj Thackeray

ನಾವು ಹಿಂದೂಗಳು, ಆದರೆ 'ಹಿಂದಿ' ಅಲ್ಲ: ರಾಜ್ ಠಾಕ್ರೆ
ಹಿಂದಿ ರಾಷ್ಟ್ರ ಭಾಷೆಯಲ್ಲ. ದೇಶದ ಇತರ ಭಾಷೆಗಳಂತೆ ಇದು ಕೇವಲ ರಾಜ್ಯ ಭಾಷೆಗಳಲ್ಲಿ ಒಂದಾಗಿದೆ. ಇದನ್ನು 1ನೇ ತರಗತಿಯಿಂದಲೇ ಮಹಾರಾಷ್ಟ್ರದಲ್ಲಿ ಏಕೆ ಕಲಿಸಬೇಕು? ಎಂದು ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.

ವಾಟ್ಸಾಪ್‌ನಲ್ಲಿ ಇತಿಹಾಸ ಓದುವುದನ್ನು ನಿಲ್ಲಿಸಿ: ಔರಂಗಜೇಬ್ ಸಮಾಧಿ ವಿವಾದದ ಬಗ್ಗೆ ರಾಜ್ ಠಾಕ್ರೆ ಮಾತು
ವಿಕ್ಕಿ ಕೌಶಲ್‌ನಿಂದಾಗಿ ಸಂಭಾಜಿ ಮಹಾರಾಜರ ತ್ಯಾಗದ ಬಗ್ಗೆ ಮತ್ತು ಅಕ್ಷಯ್ ಖನ್ನಾದಿಂದಾಗಿ ಔರಂಗಜೇಬ್ ಬಗ್ಗೆ ನೀವು ತಿಳಿದುಕೊಂಡಿರಾ ಎಂದು ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.

ಕರ್ನಾಟಕದವರಾಗಲಿ ಅಥವಾ ಬಿಹಾರದವರಾಗಲೀ ಮರಾಠಿಗೆ ಸರಿಯಾದ ಗೌರವ ಕೊಡಿ: MNS
ಮಹಾರಾಷ್ಟ್ರದಲ್ಲಿ ವಾಸಿಸುತ್ತಿರುವ ಕರ್ನಾಟಕ ಅಥವಾ ಬಿಹಾರದಿಂದ ಬಂದಂತಹ ಜನರು ಸ್ಥಳೀಯ ಭಾಷೆಗೆ ಗೌರವ ನೀಡಿದರೆ ಅವರಿಗೆ ಯಾವುದೇ ಸಮಸ್ಯೆ ಇರುವುದಿಲ್ಲ

ಸಮಸ್ಯೆ ಪರಿಹಾರಕ್ಕೆ ಅಥವಾ ಅಗತ್ಯ ಬಿದ್ದಾಗ ಮಾತ್ರ ಜನ MNS ಬಗ್ಗೆ ಯೋಚಿಸುತ್ತಾರೆ, ಚುನಾವಣೆಯಲ್ಲಿ ಮರೆಯುತ್ತಾರೆ: ರಾಜ್ ಠಾಕ್ರೆ
ನೂತನ ವರ್ಷದ ಹಿನ್ನೆಲೆಯಲ್ಲಿ ಟ್ವಿಟರ್ ಸಂದೇಶ ನೀಡಿರುವ ಠಾಕ್ರೆ, ಪಕ್ಷದ ಕಾರ್ಯಕರ್ತರಿಗೆ ಚುನಾವಣಾ ಫಲಿತಾಂಶಗಳನ್ನು ಹಿಂದೆ ಇರಿಸಿ, ಮುಂದುವರಿಯುವಂತೆ ಮನವಿ ಮಾಡಿದರು.

'ಸ್ನೇಹಿತ' ಫಡ್ನವಿಸ್ ಪ್ರಮಾಣವಚನಕ್ಕೆ ರಾಜ್ ಠಾಕ್ರೆ ಗೈರು
ನೂತನ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಪ್ರಮಾಣವಚನ ಸಮಾರಂಭಕ್ಕೆ ಗೈರು ಆಗಿರುವ ರಾಜ್ ಠಾಕ್ರೆ ಅವರು, ಎಕ್ಸ್‌ನಲ್ಲಿ ತಮ್ಮ 'ಸ್ನೇಹಿತ' ದೇವೇಂದ್ರ ಫಡ್ನವಿಸ್‌ಗೆ ಶುಭ ಹಾರೈಸಿದ್ದಾರೆ.

ಇನ್ನೂ ಸಿಗದ EC ಅನುಮತಿ; ಶಿವಾಜಿ ಪಾರ್ಕ್ ರ‍್ಯಾಲಿ ರದ್ದುಗೊಳಿಸಿದ MNS
ಶಿವಾಜಿ ಪಾರ್ಕ್ ರ‍್ಯಾಲಿ ಗೆ ಚುನಾವಣಾ ಆಯೋಗ ಇನ್ನೂ ಅನುಮತಿ ನೀಡದ ಹಿನ್ನೆಲೆಯಲ್ಲಿ ರ‍್ಯಾಲಿಯನ್ನು ರದ್ದುಗೊಳಿಸಲಾಗಿದೆ ಎಂದು ರಾಜ್ ಠಾಕ್ರೆ ತಿಳಿಸಿದ್ದಾರೆ.

ಮಾಹಿಮ್ ಕ್ಷೇತ್ರದಲ್ಲಿ ರಾಜ್ ಠಾಕ್ರೆ ಪುತ್ರನಿಗೆ ಬಿಜೆಪಿ ಬೆಂಬಲ ದೃಢವಾಗಿದೆ: ಫಡ್ನವಿಸ್
ನವೆಂಬರ್ 20 ರಂದು ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಕೆಲವು ಸ್ಥಾನಗಳಲ್ಲಿ ಸೌಹಾರ್ದ ಹೋರಾಟ ನಡೆಯಲಿದೆ ಎಂದು ಬಿಜೆಪಿಯ ಹಿರಿಯ ನಾಯಕ ಹೇಳಿದರು.

ಮೋದಿ, ಮಹಾ ಆಡಳಿತ ಮೈತ್ರಿಕೂಟಕ್ಕೆ ರಾಜ್ ಠಾಕ್ರೆ ಬೇಷರತ್ ಬೆಂಬಲ
ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ ಅವರು ಮಂಗಳವಾರ ಮಹಾರಾಷ್ಟ್ರದಲ್ಲಿ ಭಾರತೀಯ ಜನತಾ ಪಕ್ಷ, ಶಿವಸೇನೆ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಆಡಳಿತರೂಢ 'ಮಹಾಯುತಿ' ಮೈತ್ರಿಗೆ ಬೇಷರತ್ ಬೆಂಬಲ ನೀಡಿದ್ದಾರೆ.

ರಾಜ್ ಠಾಕ್ರೆಯಿಂದ ಅಮಿತ್ ಶಾ ಭೇಟಿ; ಉದ್ಧವ್‌ಗೆ ಠಕ್ಕರ್ ಕೊಡಲು ಬಿಜೆಪಿ - ಎಂಎನ್‌ಎಸ್ ಮೈತ್ರಿ ಸಾಧ್ಯತೆ
ಮಹತ್ವದ ಬೆಳವಣಿಗೆಯೊಂದರಲ್ಲಿ, MNS ಮುಖ್ಯಸ್ಥ ರಾಜ್ ಠಾಕ್ರೆ ಮತ್ತು ಅವರ ಮಗ ಅಮಿತ್ ಠಾಕ್ರೆ ಅವರು ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.

