Raj Thackeray

ಎಂಎನ್‌ಎಸ್ ಹೊಸ ಕೇಸರಿ ಧ್ವಜ ಅನಾವರಣ, ರಾಜ್ ಠಾಕ್ರೆ ಪುತ್ರ ಅಮಿತ್ ಪಕ್ಷಕ್ಕೆ ಸೇರ್ಪಡೆ
ಶಿವಸೇನೆ ಸಂಸ್ಥಾಪಕ, ದಿವಂಗತ ಬಾಳಾ ಸಾಹೇಬ್ ಠಾಕ್ರೆ ಅವರ ಜನ್ಮದಿನಾಚರಣೆಯಂದೇ ಮಹಾರಾಷ್ಟ್ರ ನವನಿರ್ಮಾಣ್ ಸೇನಾ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪಕ್ಷದ ಹೊಸ ಧ್ವಜ ಅನಾವರಣ ಮಾಡಿದ್ದಾರೆ.

ಐಎಲ್ & ಎಫ್ಎಸ್ ಪ್ರಕರಣ: ಮಹಾ ಮಾಜಿ ಸಿಎಂ ಮನೋಹರ್ ಜೋಶಿ ಪುತ್ರ, ಎಂಎನ್ಎಸ್ ಮುಖಂಡ ರಾಜ್ ಠಾಕ್ರೆಗೆ ಇಡಿ ಸಮನ್ಸ್
ಹಣ ಪಾವತಿಯ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಲ್ ಆಂಡ್ ಎಫ್ಎಸ್ ಆರೋಪದ ಹಿನ್ನೆಲೆಯಲ್ಲಿ ಎಂಎನ್ಎಸ್ ಪಕ್ಷದ ಮುಖ್ಯಸ್ಥ ರಾಜ್ ಠಾಕ್ರೆ ಅವರಿಗೆ ಅಕ್ರಮ ಹಣ ವರ್ಗಾವಣೆ ದೂರಿನಡಿ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿಗೊಳಿಸಿದೆ.

ನೀವು ನೆಹರು, ಇಂದಿರಾರನ್ನು ಟೀಕಿಸುತ್ತೀರಿ, ಅವರನ್ನೇ ಅನುಸರಿಸುತ್ತೀರಿ: ಮೋದಿಗೆ ರಾಜ್ ಠಾಕ್ರೆ ಸವಾಲ್
ಪ್ರಧಾನಿ ನರೇಂದ್ರ ಮೋದಿ ನೆಹರು, ಇಂದಿರಾಗಾಂಧಿಯವರನ್ನು ತೆಗಳುತ್ತಲೇ ಅವರನ್ನೇ ಅನುಸರಿಸುತ್ತಿದ್ದಾರೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದಾರೆ.

ಅಜಿತ್ ಧೋವಲ್ ರನ್ನು ಹಿಡಿದು ವಿಚಾರಣೆಗೆ ಒಳಪಡಿಸಿದರೆ 'ಪುಲ್ವಾಮ ದಾಳಿ' ಸತ್ಯ ಹೊರಬೀಳಲಿದೆ: ರಾಜ್ ಠಾಕ್ರೆ
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ರನ್ನು ಹಿಡಿದು ವಿಚಾರಣೆಗೆ ಒಳಪಡಿಸಿದರೆ ಪುಲ್ವಾಮ ಉಗ್ರ ದಾಳಿಯ ಸತ್ಯಾಸತ್ಯತೆ ಹೊರಬೀಳಲಿದೆ ಎಂದು ಮಹಾರಾಷ್ಚ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದಾರೆ.

ಎಂಎಸ್ ಎಸ್ ಎಚ್ಚರಿಕೆ: ಯೂಟ್ಯೂಬ್ ನಿಂದ ಪಾಕ್ ಗಾಯಕರ ಹಾಡಗಳನ್ನು ಕಿತ್ತು ಹಾಕಿದ ಟಿ ಸಿರೀಸ್
ಪುಲ್ವಾಮಾ ಭಯೋತ್ಪಾದನಾ ದಾಳಿಯಲ್ಲಿ 40ಕ್ಕು ಹೆಚ್ಚು ಯೋಧರು ಹುತಾತ್ಮರಾದ ಬಳಿಕ ಮಹಾರಾಷ್ಟ್ರ ನವನಿರ್ಮಾಣ ಸೇನೆ ದೇಶದ ಪ್ರಖ್ಯಾತ ಸಂಗೀತ ಸಂಸ್ಥೆಗಳಿಗೆ ಪಾಕ್ ಗಾಯಕರ ....

ಮಗನ ಮದುವೆಗೆ ರಾಜ್ ಠಾಕ್ರೆಯಿಂದ ರಾಹುಲ್ ಗಾಂಧಿಗೆ ಅಹ್ವಾನ, ಪ್ರಧಾನಿ ಮೋದಿಗಿಲ್ಲ ಆಹ್ವಾನ!
ಮಹಾರಾಷ್ಟ್ರ ನವನಿರ್ಮಾಣ ಸೇನೆ ಅಧ್ಯಕ್ಷ ರಾಜ್ ಠಾಕ್ರೆ ತಮ್ಮ ಮಗನ ಮದುವೆಗೆ ರಾಹುಲ್ ಗಾಂಧಿ, ಶರದ್ ಪವಾರ್, ಸುಶೀಲ್ ಕುಮಾರ್ ಶಿಂಧೆ ಮುಂತಾದ ನಾಯಕರಿಗೆ ಆಹ್ವಾನ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿಲ್ಲ ಎಂದು ತಿಳಿದುಬಂದಿದೆ.

ವಿರೋಧಿಗಳಿಗೆ 'ಪಪ್ಪು' ಆಗಿದ್ದ ರಾಹುಲ್ ಇದೀಗ ಅವರಿಗೆ ಪರಮ ಪೂಜ್ಯರಾಗಿ ಹೋಗಿದ್ದಾರೆ: ರಾಜ್ ಠಾಕ್ರೆ
ಒಮ್ಮೆ ವಿರೋಧ ಪಕ್ಷದ ನಾಯಕರಿಗೆ 'ಪಪ್ಪು' ಆಗಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇದೀಗ ಪರಮ ಪೂಜ್ಯರಾಗಿ ಹೋಗಿದ್ದಾರೆಂದು ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆಯವರು ಬುಧವಾರ ವ್ಯಂಗ್ಯವಾಡಿದ್ದಾರೆ...

'ಸೇವ್ ಅನಿಲ್ ಅಂಬಾನಿ ಪ್ರಾಜೆಕ್ಟ್' ಗಾಗಿ ಅವನಿಯನ್ನು ಕೊಲ್ಲಲಾಗಿದೆ: ರಾಜ್ ಠಾಕ್ರೆ
ಉದ್ಯಮಿ ಅನಿಲ್ ಅಂಬಾನಿ ಯವತ್ಮಾಲ್ ನಲ್ಲಿ ಆರಂಭಿಸಬೇಕೆಂದಿರುವ ಪ್ರಾಜೆಕ್ಟ್ ಅನ್ನು ರಕ್ಷಿಸಿಕೊಳ್ಳಲು ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಅವನಿ ...

ರಾಜ್ ಠಾಕ್ರೆ ಒಬ್ಬ ಗೂಂಡಾ: ತನುಶ್ರೀ ದತ್ತಾ ಆಕ್ರೋಶಕ್ಕೆ ಕಾರಣವೇನು?
ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಮುಖ್ಯಸ್ಥ ...

