ರಾಜ್ಯಮೇಕೆದಾಟು ಯೋಜನೆ ಬದಲು ಬೆಂಗಳೂರಿನ ರಾಜ ಕಾಲುವೆಗಳನ್ನು ಪುನಶ್ಚೇತನಗೊಳಿಸಿ: ಪರಿಸರವಾದಿಗಳ ಸಲಹೆ
ನಗರದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಮೇಕೆದಾಟು ಜಲಾಶಯದ ಯೋಜನೆಗೆ ಮುಂದಾಗುವ ಬದಲು ಬೆಂಗಳೂರಿನ ರಾಜ ಕಾಲುವೆಗಳು ಮತ್ತು ಹಾಳಾದ ಕೆರೆಗಳನ್ನು ಪುನಶ್ಚೇತನಗೊಳಿಸಲು ಪರಿಸರವಾದಿಗಳು ಸಲಹೆ ನೀಡಿದ್ದಾರೆ.