ಭಾರತ ಮೂಲದ ಡೆಮಾಕ್ರಟಿಕ್ ಕಾಂಗ್ರೆಸ್ ಅಭ್ಯರ್ಥಿ ರಾಜಾ ಕೃಷ್ಣಮೂರ್ತಿ ಯುಎಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಗೆ ಸತತ ಮೂರನೇ ಬಾರಿ ಮರು ಆಯ್ಕೆಯಾಗಿದ್ದಾರೆ.