ದೇಶಸಂವಿಧಾನವನ್ನು ಉಳಿಸಲು ಮೋದಿ ಹತ್ಯೆಗೆ ಕರೆ; ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ
ಸಂವಿಧಾನವನ್ನು ಉಳಿಸಲು ಜನರು ಪ್ರಧಾನಿ ನರೇಂದ್ರ ಮೋದಿಯವರನ್ನು 'ಕೊಲ್ಲಲು' ಸಿದ್ಧರಾಗಿರಬೇಕು ಎಂಬ ಮಧ್ಯಪ್ರದೇಶದ ನಾಯಕ ರಾಜಾ ಪಟೇರಿಯಾ ಅವರ ವಿವಾದಾತ್ಮಕ ಹೇಳಿಕೆಗಾಗಿ ಕೇಂದ್ರ ಸಚಿವರು ಸೇರಿದಂತೆ ಬಿಜೆಪಿ ನಾಯಕರು ಮಂಗಳವಾರ ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.