ದೇಶಸಂವಿಧಾನ ಉಳಿಸಲು 'ಮೋದಿ ಹತ್ಯೆ ಮಾಡಿ' ಎಂದು ಕರೆ ನೀಡಿದ್ದ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಬಂಧನ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಕೊಲ್ಲಲು ತಯಾರಾಗಿ ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ರಾಜ ಪಟೇರಿಯಾ ಅವರನ್ನು ಪನ್ನಾ ಜಿಲ್ಲಾ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.