ರಾಜಕೀಯನಾಮಪತ್ರ ಸಲ್ಲಿಸಲು ಇನ್ನೊಂದೇ ವಾರ ಬಾಕಿ, ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಇನ್ನೂ ಘೋಷಿಸದ ಬಿಜೆಪಿ!
ತುಮಕೂರಿನ ಶಿರಾ ಮತ್ತು ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರಗಳ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇದೇ ತಿಂಗಳ 16 ಕೊನೆಯ ದಿನ. ಇನ್ನು ಕೇವಲ ಒಂದು ವಾರ ಬಾಕಿಯಿದೆ. ಈ ಎರಡೂ ಕ್ಷೇತ್ರಗಳಿಗೆ ಬಿಜೆಪಿ ಇನ್ನೂ ಅಭ್ಯರ್ಥಿಗಳ ಹೆಸರನ್ನು ಘೋಷಿಸಿಲ್ಲ.