raja seat

ಕೊಡಗಿನಲ್ಲಿ ಭಾರೀ ಮಳೆ: ಜುಲೈ 12 ರವರೆಗೆ ಪ್ರವಾಸಿಗರಿಗೆ ರಾಜಾ ಸೀಟ್ ಪ್ರವೇಶ ನಿರ್ಬಂಧ
ರಾಜ್ಯ

ಕೊಡಗಿನಲ್ಲಿ ಭಾರೀ ಮಳೆ: ಜುಲೈ 12 ರವರೆಗೆ ಪ್ರವಾಸಿಗರಿಗೆ ರಾಜಾ ಸೀಟ್ ಪ್ರವೇಶ ನಿರ್ಬಂಧ

ಏತನ್ಮಧ್ಯೆ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಹಾಳಾದ ರಸ್ತೆಯನ್ನು ಸರಿಪಡಿಸಲು ಮಡಿಕೇರಿಯಲ್ಲಿ ದುರಸ್ತಿ ಕಾರ್ಯ ಮುಂದುವರೆದಿದ್ದು, ಸಂಚಾರ ಅಸ್ತವ್ಯಸ್ತತೆ ಉಂಟಾಗಿದೆ.

ಕೊಡಗಿಗೆ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳ: ದುರಂತಕ್ಕೆ ದಾರಿ ಎಂದ ತಜ್ಞರು!
ರಾಜ್ಯ

ಕೊಡಗಿಗೆ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳ: ದುರಂತಕ್ಕೆ ದಾರಿ ಎಂದ ತಜ್ಞರು!

ಕರ್ನಾಟಕದ ಕಾಶ್ಮೀರ ಖ್ಯಾತಿಯ ಕೊಡಗಿಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಅದರಲ್ಲೂ ಆಗಸ್ಟ್ 11 ರ ಸುದೀರ್ಘ ವಾರಾಂತ್ಯದಲ್ಲಿ ಪ್ರಸಿದ್ಧ ಪ್ರವಾಸಿ ತಾಣ ರಾಜಾ ಸೀಟ್‌ಗೆ 30,000 ಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡಿದ್ದಾರೆ.

ಮಡಿಕೇರಿ: ರಾಜಾ ಸೀಟ್‌ನ ಹೊರಗೆ ಸ್ಥಳೀಯ ಮಾರಾಟಗಾರರು ಮತ್ತು ಸೆಕ್ಯುರಿಟಿ ಗಲಾಟೆ ವಿಡಿಯೋ ವೈರಲ್!
ರಾಜ್ಯ

ಮಡಿಕೇರಿ: ರಾಜಾ ಸೀಟ್‌ನ ಹೊರಗೆ ಸ್ಥಳೀಯ ಮಾರಾಟಗಾರರು ಮತ್ತು ಸೆಕ್ಯುರಿಟಿ ಗಲಾಟೆ ವಿಡಿಯೋ ವೈರಲ್!

ಮಡಿಕೇರಿಯ ಜನಪ್ರಿಯ ಪ್ರವಾಸಿ ತಾಣವಾದ ರಾಜಾ ಸೀಟ್‌ನಲ್ಲಿ ಭಾನುವಾರ ಸಂಜೆ ಗಲಾಟೆ ನಡೆದಿದ್ದು ಕಪ್ಪು ಚುಕ್ಕೆಯಾಗಿ ಮಾರ್ಪಟ್ಟಿದೆ