ದೇಶಚುನಾವಣೆಗೆ ಮುನ್ನ ಕಾಂಗ್ರೆಸ್ಗೆ ಶಾಕ್! ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜಾ ವಾರಿಂಗ್ ದಿಢೀರ್ ರಾಜೀನಾಮೆ
ಪಂಜಾಬ್ ವಿಧಾನಸಭಾ ಚುನಾವಣೆಗೆ ಕೇವಲ ಆರು ತಿಂಗಳು ಬಾಕಿ ಇರುವಾಗಲೇ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರು ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ: