ದೇಶಕಾಂಗ್ರೆಸ್ ಮಾಜಿ ನಾಯಕ ಸಿ ರಾಜಗೋಪಾಲಾಚಾರಿ ಮರಿಮೊಮ್ಮಗ ಸಿಆರ್ ಕೇಶವನ್ ಬಿಜೆಪಿಗೆ ಸೇರ್ಪಡೆ
ಭಾರತದ ಮೊದಲ ಗವರ್ನರ್ ಜನರಲ್ ಸಿ ರಾಜಗೋಪಾಲಾಚಾರಿ ಅವರ ಮೊಮ್ಮಗ ಸಿಆರ್ ಕೇಶವನ್ ಅವರು ಬಿಜೆಪಿಗೆ ಶನಿವಾರ ಸೇರ್ಪಡೆಗೊಂಡಿದ್ದು, ಲೋಕಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್'ಗೆ ದೊಡ್ಡ ಹೊಡೆದ ಬಿದ್ದಂತಾಗಿದೆ.