Rajakaluve

ರಾಜಕಾಲುವೆ, ಸಾರ್ವಜನಿಕ ಮಾರ್ಗದಲ್ಲಿ ಬಡಾವಣೆ ನಿರ್ಮಾಣ: ರಾಜ್ಯ ಸರ್ಕಾರಕ್ಕೆ 'ಹೈ' ನೋಟಿಸ್
ಬೆಂಗಳೂರು ಉತ್ತರ ಉಪ ವಲಯದ ಯಲಹಂಕ ತಾಲ್ಲೂಕಿನ ಹೊಸಹಳ್ಳಿ ಗ್ರಾಮದಲ್ಲಿನ ರಾಜಕಾಲುವೆ ಮತ್ತು ಸಾರ್ವಜನಿಕ ಮಾರ್ಗದಲ್ಲಿ ಸ್ಯಾಮಿಸ್ ಡ್ರೀಮ್ ಲ್ಯಾಂಡ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಬಡಾವಣೆ ಅಭಿವೃದ್ಧಿಪಡಿಸಿರುವ ವಿಚಾರ ಸಂಬಂಧ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಈಚೆಗೆ ನೋಟಿಸ್ ಜಾರಿ ಮಾಡಿದೆ.

ರಾಜಕಾಲುವೆ ಒತ್ತುವರಿ ಮಾಡಿಕೊಂಡವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಬೊಮ್ಮಾಯಿ
ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ.

ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಬಾಲಕ: ಕಾರ್ಯಾಚರಣೆ ತೀವ್ರ
ನಗರದ ಹಳೇಗುಡ್ಡದ ಹಳ್ಳಿಯಲ್ಲಿ ಮನೆಯ ಪಕ್ಕದ ಬಾಲಕಿಯೊಂದಿಗೆ ಕಸ ಚೆಲ್ಲಲ್ಲು ತೆರಳಿದ್ದ ಬಾಲಕನೋರ್ವ ರಾಜಕಾಲುವೆಗೆ ಆಯ ತಪ್ಪಿ ಬಿದ್ದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮಾಲ್ ಆಗಲಿ, ಕಾಂಪ್ಲೆಕ್ಸ್ ಆಗಲಿ ಒತ್ತುವರಿ ತೆರವುಗೊಳಿಸುತ್ತೇವೆ: ಟಿ.ಬಿ.ಜಯಚಂದ್ರ
ಮಾಲ್ ಆಗಲಿ, ಕಾಂಪ್ಲೆಕ್ಸ್ ಆಗಲಿ ಸಜೀವ ರಾಜಕಾಲುವೆ ಮೇಲಿನ ಒತ್ತುವರಿಯನ್ನು ತೆರವುಗೊಳಿಸಲಾಗುವುದು ಎಂದು ಕಾನೂನು ಸಚಿವ ಟಿ.ಬಿ. ಜಯಚಂದ್ರ...

ರಾಜಕಾಲುವೆ ಒತ್ತುವರಿ ತೆರವು: ಸಂತ್ರಸ್ತರಿಗೆ ಬಿಡಿಎ ಫ್ಲ್ಯಾಟ್ ಅಥವಾ ಸೈಟ್?
ಸಿಲಿಕಾನ್ ಸಿಟಿಯ ವಿವಿಧ ಭಾಗಗಳಲ್ಲಿ ರಾಜಕಾಲುವೆ ಒತ್ತುವರಿ ತೆರವು ಮುಂದುವರೆದಿದ್ದು, ತೆರವಿನಿಂದ ಮನೆ ಕಳೆದುಕೊಂಡು ಬೀದಿಗೆ....

ರಾಜಕಾಲುವೆ ತೆರವು: ಮನೆ ಕಳೆದುಕೊಂಡವರಿಗೆ ಪುನರ್ವಸತಿ ಕಲ್ಪಿಸಲು ಮಾನವ ಹಕ್ಕು ಆಯೋಗದ ಸೂಚನೆ
ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಭಾಗವಾಗಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮನೆಯನ್ನು ನೆಲಸಮಗೊಳಿಸುತ್ತಿರುವ ಬಗ್ಗೆ ರಾಜ್ಯ ಮಾನವ ಹಕ್ಕು ಆಯೋಗ ಬಿಬಿಎಂಪಿಗೆ ಪತ್ರ ಬರೆದಿದೆ.

ರಾಜಕಾಲುವೆ ತೆರವು ಕಾರ್ಯಾಚರಣೆ ನಡೆಸಿ: ಮೇಯರ್ ಮಂಜುನಾಥರೆಡ್ಡಿ
ಮಳೆ ನೀರು ಜನವಸತಿ ಪ್ರದೇಶಗಳಿಗೆ ನುಗ್ಗಲು ರಾಜಕಾಲುವೆ ಒತ್ತುವರಿ ಕಾರಣವಾಗಿದ್ದು, ನಿರ್ದಾಕ್ಷಿಣ್ಯವಾಗಿ ತೆರವು ಕಾರ್ಯಾಚರಣೆ ನಡೆಸಬೇಕು ಎಂದು ಮೇಯರ್ ಮಂಜುನಾಥರೆಡ್ಡಿ ಸೂಚಿಸಿದ್ದಾರೆ...

ಲೋಕಾ ನಿರ್ದೇಶನ ಪಾಲಿಸದ ಬಿಬಿಎಂಪಿ ಆಯುಕ್ತರಿಗೆ ನೋಟಿಸ್
ಎಚ್‍ಎಎಲ್‍ನ ಯಮಲೂರು ಸಮೀಪ ರಾಜಕಾಲುವೆಗೆ ಬಿದ್ದು 10 ವರ್ಷದ ಬಾಲಕ ಜುನೈದ್ ಮೃತಪಟ್ಟಿರುವ ಪ್ರಕರಣ ಸಂಬಂಧ ಬಿಬಿಎಂಪಿ ಆಯುಕ್ತರು ಹಾಗೂ ಸಂಬಂಧಪಟ್ಟ ವಲಯದ ಜಂಟಿ ಆಯುಕ್ತರಿಗೆ ಲೋಕಾಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ...

