Rajamouli

ಆಕ್ಷನ್ ಸಿನಿಮಾ RRR ಕಥೆ ಶುರುವಾಗಿದ್ದೇ ಲವ್ ಸ್ಟೋರಿಯಾಗಿ; ಆದರೆ ಐಡಿಯಾಗೆ ಪತ್ನಿ ತಣ್ಣೀರು: ರಾಜಮೌಳಿ
ಸಿನಿಮಾದ ಕಥೆ ಹೊಳೆದ ಸಮಯವನ್ನು ರಾಜಮೌಳಿ ನೆನಪಿಸಿಕೊಂಡಿದ್ದಾರೆ. ಮೊದಲು ಇಬ್ಬರು ಪುರುಷರು ಮತ್ತು ಒಬ್ಬಳು ಹುಡುಗಿಯನ್ನು ಇಟ್ಟುಕೊಂಡು ಕಥೆ ಮಾಡುವ ಐಡಿಯಾ ಬಂದಿತ್ತು.

ಬೇರೆ ಬೇರೆ ಚಿತ್ರರಂಗದ ಕಲಾವಿದರನ್ನು ಹಾಕಿಕೊಳ್ಳುವುದರಿಂದ ಪ್ಯಾನ್ ಇಂಡಿಯಾ ಸಿನಿಮಾ ಆಗೋದಿಲ್ಲ: RRR ನಿರ್ದೇಶಕ ರಾಜಮೌಳಿ
ಸ್ಟಾರ್ ನಟರು ಜನರನ್ನು ಚಿತ್ರಮಂದಿರಕ್ಕೆ ಕರೆತರುತ್ತಾರೆ, ಆದರೆ ಸಿನಿಮಾ ಹಿಟ್ ಆಗೋದು ಕಥೆಯಿಂದ.

ಎಸ್.ಎಸ್.ರಾಜಮೌಳಿ ನಿರ್ದೇಶನದ 'ಆರ್‌ಆರ್‌ಆರ್' ಶೂಟಿಂಗ್ ಶೀಘ್ರವೇ ಮುಕ್ತಾಯ: ಹೊಸ ಪೋಸ್ಟರ್ ರಿಲೀಸ್
ಎಸ್.ಎಸ್.ರಾಜಮೌಳಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ‘ಆರ್‌ಆರ್‌ಆರ್’ (ರೈಸ್–ರೋರ್–ರಿವೋಲ್ಟ್) ಚಿತ್ರೀಕರಣ ಪುನರಾರಂಭಗೊಂಡ ಬೆನ್ನಲ್ಲೇ ಚಿತ್ರತಂಡ ಸಿಹಿ ಸುದ್ದಿಯನ್ನು ಕೊಟ್ಟಿದೆ.

ರಂಗಸ್ಥಲಂ ಅತ್ಯುತ್ತಮ ಚಿತ್ರ; ಬಾಹುಬಲಿ ನಿರ್ದೇಶಕ ರಾಜಮೌಳಿ
ತೆಲುಗು ಪ್ರೇಕ್ಷಕರಿಂದ ಸಾಕಷ್ಟು ಮೆಚ್ಚುಗೆ ಗಳಿಸುತ್ತಿರುವ ಚಿತ್ರ ರಂಗಸ್ಥಲಂ ಚಿತ್ರವನ್ನು ಬಾಹುಬಲಿ ನಿರ್ದೇಶಕ ರಾಜಮೌಳಿಯವರು ಹಾಡಿಹೊಗಳಿದ್ದಾರೆ...

ಭಗತ್ ಸಿಂಗ್ ನೇಣಿಗೇರಿದ ಸ್ಥಳ ಈಗ ಹೀಗಿದೆ ನೋಡಿ ಎಂದ ರಾಜಮೌಳಿ!
ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ರಾಜಮೌಳಿ ಟ್ವೀಟ್ ಮಾಡಿರುವ ಒಂದು ಫೋಟೋ ಅವರ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.

'ಶಿವಗಾಮಿ' ಪಾತ್ರಕ್ಕೆ ನಿರಾಕರಣೆ: ಕೊನೆಗೂ ಮೌನ ಮುರಿದ ನಟಿ ಶ್ರೀದೇವಿ
ಭಾರತೀಯ ಚಿತ್ರರಂಗದಲ್ಲಿಯೇ ಹೊಸ ಇತಿಹಾಸ ಬರೆದಿರುವ ಬಾಹುಬಲಿ ಚಿತ್ರದಲ್ಲಿ ನಟಿಸಲು ನಿರಾಕರಿಸಿ ಸಾಕಷ್ಟು ಗಾಸಿಪ್ ಗಳಿಗೆ ಗುರಿಯಾಗಿದ್ದ ನಟಿ ಶ್ರೀದೇವಿಯವರು ಕೊನೆಗೂ ಯಾವ ಕಾರಣಕ್ಕೆ ನಿರಾಕರಿಸಿದೆ ಎನ್ನುವುದರ ಬಗ್ಗೆ ಮೌನ ಮುರಿದಿದ್ದಾರೆ...

ಬಾಹುಬಲಿ-2: ಅಭಿಮಾನಿಗಳಿಗೆ ನಟ ಪ್ರಭಾಸ್ ಹೃದಯ ಸ್ಪರ್ಶಿ ಸಂದೇಶ
ಬಾಹುಬಲಿ ಸಿನಿಮಾ ಮೂಲಕ ಭಾರತೀಯ ಚಿತ್ರ ರಂಗದಲ್ಲಿ ಅಪಾರ ಖ್ಯಾತಿ ಪಡೆದಿರುವ ತೆಲುಗು ನಟ ಪ್ರಭಾಸ್ ತಮ್ಮ ಈ ಯಶಸ್ಸಿಗೆ ನಿರ್ದೇಶಕ ಎಸ್ ಎಸ್ ರಾಜಮೌಳಿ ..

ಕನ್ನಡಿಗನ ಚಿತ್ರಕ್ಕೆ ಮೆಚ್ಚುಗೆ: ರಾಜಮೌಳಿ 'ದೇವರ ಮಗು' ಎಂದ ರಜನಿಕಾಂತ್
ಮೂಲತಃ ಕನ್ನಡಿಗನೇ ಆಗಿದ್ದರೂ ಟಾಲಿವುಡ್ ನಲ್ಲಿ ಹೆಸರಾಂತ ನಿರ್ದೇಶನಾಗಿರುವ ಎಸ್ಎಸ್ ರಾಜಮೌಳಿ ನಿರ್ದೇಶನದ 'ಬಾಹುಬಲಿ-2'ಚಿತ್ರಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಅವರು ಮೆಚ್ಚುಗೆ...

ಸತ್ಯರಾಜ್ ಮೇಲಿನ ಕೋಪವನ್ನು 'ಬಾಹುಬಲಿ' ಮೇಲೆ ತೋರಿಸುವುದು ಸರಿಯಲ್ಲ: ರಾಜಮೌಳಿ
ಕನ್ನಡಿಗರು ಸತ್ಯರಾಜ್ ಮೇಲಿನ ಕೋಪವನ್ನು 'ಬಾಹುಬಲಿ' ಚಿತ್ರದ ಮೇಲೆ ತೋರಿಸುವುದು ಸರಿಯಲ್ಲ ಎಂದು ನಿರ್ದೇಶಕ ರಾಜಮೌಳಿಯವರು ಹೇಳಿದ್ದಾರೆ...

