Rajan

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ: ಖ್ಯಾತ ಸಂಗೀತ ನಿರ್ದೇಶಕ ರಾಜನ್ ವಿಧಿವಶ
ಕನ್ನಡ ಸಿನಿಮಾ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕರಲ್ಲಿ ಒಬ್ಬರಾದ ರಾಜನ್ ವಿಧಿವಶರಾಗಿದ್ದಾರೆ. ರಾಜನ್- ನಾಗೇಂದ್ರ ಸಹೋದರರ ಪೈಕಿ ರಾಜನ್ ಹಿರಿಯರಾಗಿದ್ದರು.

ಬಡವರ ಹೊಟ್ಟೆ ತುಂಬಿಸಲು ರೂ.65 ಸಾವಿರ ಕೋಟಿ ಅಗತ್ಯ, ಭಾರತ ಅತ್ಯಂತ ಬುದ್ಧಿವಂತಿಕೆಯಿಂದ ಲಾಕ್'ಡೌನ್ ತೆಗೆಯಬೇಕು: ಆರ್ಥಿಕ ತಜ್ಞ ರಾಜನ್
ಬಡವರ ಹೊಟ್ಟೆ ತುಂಬಿಸಲು ದೇಶಕ್ಕೆ ರೂ.65,000 ಕೋಟಿ ಅಗತ್ಯವಿದ್ದು, ಇಂತಹ ಸಂದರ್ಭದಲ್ಲಿ ಭಾರತ ಅತ್ಯಂತ ಬುದ್ಧಿವಂತಿಕೆಯಿಂದ ಲಾಕ್'ಡೌನ್ ತೆಗೆಯಬೇಕಿದೆ ಎಂದು ಆರ್ಥಿಕ ತಜ್ಞ ರಘುರಾಮ್ ರಾಜನ್ ಅವರು ಗುರುವಾರ ಹೇಳಿದ್ದಾರೆ.

ಸಂಗೀತ ನಿರ್ದೇಶಕ ರಾಜನ್ 80ರ ಸಂಭ್ರಮ: ಸಂಗೀತ ಸುಧೆಯಲ್ಲಿ ಮಿಂದೆದ್ದ ಬೆಂಗಳೂರಿಗರು!
ಭಾನುವಾರದ ಸಂಜೆ ಅರ್ಧಕ್ಕರ್ಧ ಬೆಂಗಳೂರು ಮಳೆಯಲ್ಲಿ ತೋಯ್ದು ಹೋದಂತಿದ್ದರೆ ಕುಮಾರ ಸ್ವಾಮಿ ಲೇಔಟ್‍ನ ದಯಾನಂದ್ ಸಾಗರ್ ಕಾಲೇಜು ಸಭಾಂಗಣದಲ್ಲಿ ಮಾತ್ರ ಸಂಗೀತ ಪ್ರೇಮಿಗಳೆಲ್ಲಾ ಮಿಂದು ಹೋಗಿದ್ದರು...

