ದೇಶಕರ್ನಾಟಕ ರಾಜಕೀಯ ಬಿಕ್ಕಟ್ಟು : ಲೋಕಸಭೆಯಲ್ಲಿ ಕಾಂಗ್ರೆಸ್ ಸಭಾ ತ್ಯಾಗ, ಮನೆಯನ್ನು ಸರಿಯಾಗಿಟ್ಟುಕೊಳ್ಳಿ- ರಾಜನಾಥ್
ಕರ್ನಾಟಕದಲ್ಲಿನ ರಾಜಕೀಯ ಬಿಕ್ಕಟ್ಟು ಲೋಕಸಭೆಯಲ್ಲಿ ಇಂದು ಸಹ ಪ್ರತಿಧ್ವನಿಸಿತು. ಬಿಜೆಪಿ ಕುದುರೆ ವ್ಯಾಪಾರ ರಾಜಕಾರಣಕ್ಕೆ ಮುಂದಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ನಡೆಸಿದರು.