ದೇಶ'ಆತ್ಮನಿರ್ಭರ್ ಭಾರತ ಸಾಪ್ತಾಹ'ಕ್ಕೆ ಇಂದು ರಾಜನಾಥ್ ಸಿಂಗ್ ಚಾಲನೆ
ಆತ್ಮನಿರ್ಭರ್ ಭಾರತ್ ಸಾಪ್ತಾಹಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಚಾಲನೆ ನೀಡಲಿದ್ದಾರೆ ಎಂಬುದುಅಧಿಕೃತ ಮೂಲಗಳಿಂದ ತಿಳಿದುಬಂದಿದೆ. ಅಪರಾಹ್ನ 3-30ಕ್ಕೆ ಈ ಕಾರ್ಯಕ್ರಮ ನಡೆಯಲಿದೆ ಎಂದು ರಕ್ಷಣಾ ಸಚಿವಾಲಯದಕಚೇರಿ ಟ್ವೀಟ್ ಮಾಡಿದೆ.