Rajanathsingh

ಭಗವಾನ್ ಶ್ರೀರಾಮ, ಕೃಷ್ಣ ಸಹ ರಾಜಕೀಯದಲ್ಲಿ ತೊಡಗಿಕೊಂಡಿದ್ದರು: ರಾಜನಾಥ್ ಸಿಂಗ್
ಸ್ವಾತಂತ್ರ್ಯ ಪೂರ್ವದಿಂದಲೂ ಭಾರತದಲ್ಲಿ ರಾಜಕೀಯ ಅಸ್ವಿತ್ವದಲ್ಲಿದ್ದು, ದೇವರುಗಳಾದ ರಾಮ, ಕೃಷ್ಣ ಸಹ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದರು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಮೂರು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ ನೇಪಾಳ ಪ್ರಧಾನಿ
ಮೂರು ದಿನಗಳ ಭೇಟಿಗಾಗಿ ನೇಪಾಳ ಪ್ರಧಾನಿ ಕೆ. ಪಿ. ಶರ್ಮಾ ಒಲಿ ಭಾರತಕ್ಕೆ ಆಗಮಿಸಿದ್ದಾರೆ. ನವದೆಹಲಿಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರನ್ನು ಗೃಹ ಸಚಿವ ರಾಜನಾಥ್ ಸಿಂಗ್ ಬರಮಾಡಿಕೊಂಡರು.

ಸೇನಾಶಿಬಿರದ ಮೇಲೆ ಉಗ್ರರ ದಾಳಿ : ಪೊಲೀಸ್ ಮುಖ್ಯಸ್ಥರೊಂದಿಗೆ ರಾಜನಾಥ್ ಮಾತುಕತೆ
ಜಮ್ಮು - ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರ ದಾಳಿಗೆ ಸಂಬಂಧಿಸಿದಂತೆ ಗೃಹ ಸಚಿವ ರಾಜನಾಥ್ ಸಿಂಗ್ ಜಮ್ಮು -ಕಾಶ್ಮೀರದ ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ಮಾತುಕತೆ ನಡೆಸಿದ್ದಾರೆ.

