ರಾಜ್ಯಮ್ಯಾನ್ ವರ್ಸಸ್ ವೈಲ್ಡ್ ಚಿತ್ರೀಕರಣ ವೇಳೆ ರಜನಿಕಾಂತ್ ಗೆ ಗಾಯವಾಗಿಲ್ಲ, ಪರಚಿದ್ದಷ್ಟೇ: ಅರಣ್ಯಾಧಿಕಾರಿಗಳ ಸ್ಪಷ್ಟನೆ
ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಸೂಕ್ಷ್ಮ ಪ್ರದೇಶಗಳಲ್ಲಿ ಮ್ಯಾನ್ ವರ್ಸಸ್ ವೈಲ್ಡ್ ಚಿತ್ರೀಕರಣದ ವೇಳೆ ಸೂಪರ್ ಸ್ಟಾರ್ ರಜನಿಕಾಂತ್ ಗೆ ಸಣ್ಣಪುಟ್ಟ ಪರಚಿದ ಗಾಯಗಳಾಗಿವೆಯಷ್ಟೇ, ಬೇರೇನೂ ತೊಂದರೆಯಾಗಿಲ್ಲ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.