Rajanikanth

ಕೂಲಿ ಚಿತ್ರದ ಟ್ರೈಲರ್

ರಜನಿಕಾಂತ್ ಅಭಿನಯದ 'ವೆಟ್ಟೈಯಾನ್' ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ರಿತಿಕಾ ಸಿಂಗ್
ಅಕ್ಟೋಬರ್ 10ಕ್ಕೆ ಪಂಚ ಭಾಷೆಯಲ್ಲಿ ಚಿತ್ರ ತೆರೆಗೆ ಬರಲಿದ. ಸದ್ಯ ಚಿತ್ರ ತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ಈ ನಡುವೆ ಸಿನಿಮಾ ತಂಡ ಮತ್ತೊಂದು ಅಪ್ ಡೇಟ್ ನೀಡಿದೆ. ರಿತಿಕಾ ಸಿಂಗ್ ಈ ಸಿನಿಮಾದಲ್ಲಿ ರೂಪಾ ಎಂಬ ಪೊಲೀಸ್ ಅಧಿಕಾರಿಯ ಪಾತ್ರವನ್ನು ನಿರ್ವಹಿಸಲಿದ್ದಾರೆ,

ತಲೈವರ್-170: 32 ವರ್ಷಗಳ ಬಳಿಕ ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳಲಿರುವ ಅಮಿತಾಬ್-ರಜನಿ ಕಾಂತ್
ಕಾಲಿವುಡ್ನ ಸೂಪರ್‌ಸ್ಟಾರ್, ರಜನಿಕಾಂತ್ ಅಭಿನಯದ ‘ಜೈಲರ್’ ಆಗಸ್ಟ್ 10 ರಂದು ಬಿಡುಗಡೆಗೊಂಡು ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡುವ ಮುಖೇನ ಬ್ಲಾಕ್ಬಸ್ಟರ್ ಸಿನಿಮಾವಾಗಿ ಹೊರಹೊಮ್ಮಿತು.

ನನ್ನ ಇನ್ನೊಂದು ಮುಖ ನೀನು ನೋಡಿಲ್ಲ: ಅಳಿಯನಿಂದ ದೂರ ಇರುವಂತೆ ಸ್ಟಾರ್ ನಟಿಗೆ ರಜನಿಕಾಂತ್ ಬೆದರಿಕೆ?
ರಜನಿಕಾಂತ್ ಹಾಗೂ ಧನುಷ್ ಮನೆಯವರು ಇಬ್ಬರನ್ನೂ ಒಂದು ಮಾಡಲು ಮತ್ತೆ ಪ್ರಯತ್ನಿಸುತ್ತಿದ್ದು ಹಿರಿಯರಿಗಾಗಿ ಇಬ್ಬರೂ ಮತ್ತೆ ಒಂದಾಗುತ್ತಾರೆ ಎನ್ನಲಾದರೂ ಇದುವರೆಗೂ ಆ ಸಮಯ ಬಂದಿಲ್ಲ. ಆದರೆ ಇಬ್ಬರ ಡಿವೋರ್ಸ್‌ಗೆ ಕಾರಣ ಏನು ಎಂಬುದು ಇಂದಿಗೂ ಕಗ್ಗಂಟಾಗಿ ಉಳಿದಿದೆ.

ಸೂಪರ್ ಸ್ಟಾರ್ ರಜನಿಕಾಂತ್ ಬೆಂಗಳೂರು ರೌಂಡ್ಸ್: ಜಯನಗರ ಬಿಎಂಟಿಸಿ ಡಿಪೋ, ಚಾಮರಾಜಪೇಟೆ ರಾಯರ ಮಠಕ್ಕೆ ಭೇಟಿ
ಜೈಲರ್ ಸಿನಿಮಾದ ಸಕ್ಸಸ್ ಬೆನ್ನಲ್ಲೇ ಬೆಂಗಳೂರಿಗೆ ತಲೈವಾ ರಜನಿಕಾಂತ್ ಭೇಟಿ ನೀಡಿದ್ದಾರೆ. ಚಿತ್ರರಂಗಕ್ಕೆ ಬರುವ ಮುನ್ನ ಕಾರ್ಯ ನಿರ್ವಹಿಸಿದ್ದ ಜಯನಗರ ಡಿಪೋಗೆ ರಜನಿ ಅಚ್ಚರಿಯ ಭೇಟಿ ನೀಡಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜೊತೆ ‘ಜೈಲರ್’ ಚಿತ್ರ ವೀಕ್ಷಿಸಲಿದ್ದಾರೆ ರಜನಿಕಾಂತ್
ಸೂಪರ್ ಸ್ಟಾರ್ ರಜನಿಕಾಂತ್ ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜೊತೆ ‘ಜೈಲರ್’ ಚಿತ್ರ ವೀಕ್ಷಿಸಲಿದ್ದಾರೆ. ಸೂಪರ್ ಸ್ಟಾರ್' ರಜನಿಕಾಂತ್ ಅಭಿನಯದ 'ಜೈಲರ್' ಸಿನಿಮಾವು ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ.

ಜೈಲರ್ ಸಿನಿಮಾ ಸೆಟ್ ನಲ್ಲಿ ಶಿವಣ್ಣ, ಎಕ್ಸ್ಕ್ಲೂಸಿವ್ ಫೋಟೋ ರಿವೀಲ್!
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ 'ಜೈಲರ್' ಸಿನಿಮಾದಲ್ಲಿ ಸೆಂಚುರಿ ಸ್ಟಾರ್ ಡಾ. ಶಿವರಾಜ್ ಕುಮಾರ್ ಕೂಡಾ ಅಭಿನಯಿಸಲಿದ್ದಾರೆ ಎಂದು ಹೇಳಲಾಗುತಿತ್ತು. ಅದು ಇದೀಗ ನಿಜವಾಗಿದೆ.

ರಜನಿಕಾಂತ್ ನಟನೆಯ ಜೈಲರ್ ಸಿನಿಮಾ ಸೆಟ್ ಗೆ ಹಾಜರಾದ ಶಿವರಾಜ್ ಕುಮಾರ್!
ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಸೂಪರ್‌ಸ್ಟಾರ್ ರಜನಿಕಾಂತ್ ಅವರ ಜೈಲರ್ ಚಿತ್ರದಲ್ಲಿ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ನಾವು ಈ ಹಿಂದೆ ವರದಿ ಮಾಡಿದ್ದೆವು.

ಪುನೀತ್ ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಬೆಂಗಳೂರಿಗೆ ಆಗಮಿಸಿದ ಸೂಪರ್ ಸ್ಟಾರ್ ರಜನಿಕಾಂತ್
ಪವರ್ ಸ್ಟಾರ್ ಡಾ. ಪುನೀತ್ ರಾಜ್ ಕುಮಾರ್ ಅವರಿಗೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಇಂದು ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

