Rajanikanth

ಪುನೀತ್ ರಾಜಕುಮಾರ್ ಗೆ ಕರ್ನಾಟಕ ರತ್ನ: ಸಮಾರಂಭಕ್ಕೆ ರಜನಿಕಾಂತ್, ಜೂ.ಎನ್‌ಟಿಆರ್ ಆಗಮನ ಖಚಿತ!
ದಿವಂಗತ ‘ಪುನೀತ್ ರಾಜ್‌ಕುಮಾರ್‌ಗೆ ಮರಣೋತ್ತರವಾಗಿ ನ. 1ರಂದು ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಈ ಕಾರ್ಯಕ್ರಮಕ್ಕೆ ರಜನಿಕಾಂತ್, ಜೂನಿಯರ್ ಎನ್‌ಟಿಆರ್ ಬರುವುದು ಖಚಿತವಾಗಿದೆ.

'ನೀವು ಒಂದ್ ಸಲ ಹೊಗಳಿದ್ರೆ...' ರಜನಿಕಾಂತ್ ಭೇಟಿ ಬಳಿಕ ರಿಷಬ್ ಶೆಟ್ಟಿ ಹೇಳಿದ್ದೇನು?
ರಿಷಬ್ ಶೆಟ್ಟಿ ನಿರ್ಮಾಣದ ಕನ್ನಡದ ಸಿನಿಮಾ ‘ಕಾಂತಾರ’ವನ್ನು ನೋಡಿ ಸೂಪರ್ ಸ್ಟಾರ್ ರಜನಿಕಾಂತ್ ಮನಸಾರೆ ಹೊಗಳಿದ್ದರು. ಈ ಹಿನ್ನೆಲೆಯಲ್ಲಿ ನಟ ರಿಷಬ್ ಶೆಟ್ಟಿ ಅವರು ಶುಕ್ರವಾರ ಚೆನ್ನೈನ ಅವರ ನಿವಾಸದಲ್ಲಿ ರಜನಿಕಾಂತ್ ಅವರನ್ನು ಭೇಟಿಯಾಗಿದ್ದಾರೆ.

ಸೌಂದರ್ಯ ರಜನಿಕಾಂತ್ ಗೆ ಗಂಡು ಮಗು ಜನನ: ರಜನಿಕಾಂತ್ ಮನೆಯಲ್ಲಿ ಸಂಭ್ರಮ !
ಸೂಪರ್ ಸ್ಟಾರ್ ರಜನಿಕಾಂತ್ ಅವರ ಎರಡನೇ ಪುತ್ರಿ ಸೌಂದರ್ಯಾ ರಜನಿಕಾಂತ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸೆಪ್ಟೆಂಬರ್ 11ರ ರಾತ್ರಿ ಸೋಶಿಯಲ್ ಮೀಡಿಯಾ ಮೂಲಕ ಈ ಸುದ್ದಿಯನ್ನು ಅವರು ಹಂಚಿಕೊಂಡಿದ್ದಾರೆ.

ಸೂಪರ್ ಸ್ಟಾರ್ ರಜನಿಕಾಂತ್ ಗೆ ಆ್ಯಕ್ಷನ್-ಕಟ್ ಹೇಳುವಾಸೆ: ನಟ ನಾನಿ
ಪರ್‌ಸ್ಟಾರ್ ರಜನಿಕಾಂತ್ ಅವರ ಸಿನಿಮಾಗ ನಿರ್ದೇಶಿಸುವ ಆಸೆ ಇದೆ ಎಂದರು. ನಾನಿ ರಜನಿ ಕಾಂತ್ ಅವರ ದೊಡ್ಡ ಅಭಿಮಾನಿ. ಅವರು ನಟಿಸಿದ ಚಿತ್ರಗಳಲ್ಲಿ ‘ಪಡೆಯಪ್ಪ’ (ನರಸಿಂಹ) ನನ್ನ ನೆಚ್ಚಿನ ಚಿತ್ರ ಎಂದು ಹೇಳಿದ್ದಾರೆ.

ರಜನಿಕಾಂತ್ ನಟನೆಯ ಅಣ್ಣಾತ್ತೆ ಸಿನಿಮಾ ಫಸ್ಟ್ ಲುಕ್ ರಿಲೀಸ್: 'ತಲೈವಾ' ಸ್ಟೈಲ್ ಗೆ ಅಭಿಮಾನಿಗಳು ಫಿದಾ!
ಗಣೇಶ ಚತುರ್ಥಿ ಪ್ರಯುಕ್ತ ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ‘ಅಣ್ಣಾತ್ತೆ‘ ಸಿನಿಮಾದ ಫಸ್ಟ್ ಲುಕ್ ಹಾಗೂ ಮೋಷನ್ ಫೋಸ್ಟರ್ ಬಿಡುಗಡೆಯಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದೆ.

ಅಮೆರಿಕಾದಿಂದ ಸೂಪರ್ ಸ್ಟಾರ್ ರಜನಿಕಾಂತ್ ವಾಪಸ್: ಫಿಟ್ ಅಂಡ್ ಫೈನ್ ಆಗಿ ಮರಳಿದ ತಲೈವಾ!
ಆರೋಗ್ಯ ತಪಾಸಣೆಗೆಂದು ಯುಎಸ್‌ಗೆ ತೆರಳಿದ್ದ ದಕ್ಷಿಣ ಭಾರತದ ಸೂಪರ್ ಸ್ಟಾರ್, ಕಾಲಿವುಡ್ ತಲೈವಾ ರಜನಿಕಾಂತ್ ಚೆನ್ನೈಗೆ ಮರಳಿದ್ದಾರೆ

ಕೋವಿಡ್-19: ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ ನಟ ರಜನೀಕಾಂತ್ 50 ಲಕ್ಷ ರೂ. ದೇಣಿಗೆ!
ಕೋವಿಡ್-19 ಎರಡನೇ ಅಲೆ ವಿರುದ್ಧದ ಹೋರಾಟಕ್ಕಾಗಿ ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ ಸೂಪರ್ ಸ್ಟಾರ್ ರಜನಿಕಾಂತ್ 50 ಲಕ್ಷ ರೂ.ದೇಣಿಗೆಯನ್ನು ನೀಡಿದ್ದಾರೆ.

ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ರಾಜಕೀಯ ಮೈತ್ರಿ: ನಟ, ರಾಜಕಾರಣಿ ಕಮಲ್ ಹಾಸನ್ ಹೇಳಿದ್ದೇನು?
ರಾಜಕೀಯದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅವರ ಜೊತೆ ಸೇರಿ ಕೆಲಸ ಮಾಡಲು ಸಿದ್ದ ಎಂದು ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಪುನರುಚ್ಛರಿಸಿದ್ದಾರೆ.

ರಜನಿಕಾಂತ್ ರಾಜಕೀಯ ಪ್ರವೇಶ: ಎಡಿಎಂಕೆ, ಡಿಎಂಕೆಗೆ ಪ್ರಬಲ ಪೈಪೋಟಿ ನೀಡಬಲ್ಲರೇ 'ಸೂಪರ್ ಸ್ಟಾರ್'?
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಅಖಾಡ ಸಿದ್ದವಾಗುತ್ತಿದೆ. ರಾಜಕೀಯ ಪಕ್ಷ ಸ್ಥಾಪಿಸುವ ಘೋಷಣೆಯನ್ನು ರಜನಿಕಾಂತ್ ಮಾಡಿರುವುದರಿಂದ ಈಗ ತಮಿಳು ನಾಡಿನ ಉಳಿದ ಪಕ್ಷಗಳಿಗೆ ತಮ್ಮ ಚುನಾವಣಾ ಕಾರ್ಯತಂತ್ರವನ್ನು ಪರಾಮರ್ಶೆ ಮಾಡಬೇಕಾದ ಪ್ರಸಂಗ ಬಂದಿದೆ.

