Rajanivasa

ತುಳುನಾಡ ಕಥೆ ಹೊಂದಿರುವ 'ರಾಜನಿವಾಸ' ಏಪ್ರಿಲ್ನಲ್ಲಿ ತೆರೆಗೆ?
ರಾಜನಿವಾಸ ಟ್ರೇಲರ್ ನೋಡಿದರೆ ತಕ್ಷಣ ಕಾಂತಾರದ ಝಲಕ್ ಕಾಣಿಸೀತು. ಆದರೆ ಇದು ಕಾಂತಾರಕ್ಕಿಂತಲೂ ಮೊದಲೇ ತಯಾರಾದಂಥ ಕಥೆ. ಆದರೆ ಕೃತಿ ರೂಪಕ್ಕೆ ಇಳಿದು ಪರದೆಗೆ ಸಿದ್ಧಗೊಳ್ಳಲು ಇಷ್ಟು ಸಮಯ ತೆಗೆದುಕೊಂಡಿದೆ. ನಿಜ ಹೇಳಬೇಕೆಂದರೆ ಕಾಂತಾರ ಬಂದ ಬಳಿಕ ಹೋಲಿಕೆಯ ಆರೋಪ ಎದುರಾದೀತು...


