ರಾಜಕೀಯಮೂವರು ಡಿಸಿಎಂ ಸೃಷ್ಠಿ: ಡಿಕೆಶಿ ಕಟ್ಟಿಹಾಕಲು ಸಿಎಂ ತಂತ್ರವೇ? ರಾಜಣ್ಣ ಬೇಡಿಕೆಯಲ್ಲಿ ತಪ್ಪಿಲ್ಲ ಎಂದ ಪರಮೇಶ್ವರ್!
ಮೂವರು ಉಪಮುಖ್ಯಮಂತ್ರಿಗಳ ಬೇಡಿಕೆ ರಾಜ್ಯ ಕಾಂಗ್ರೆಸ್ನಲ್ಲಿ ಬಿರುಕು ಮೂಡಿಸಿದಂತಿದ್ದು, ಹಾಲಿ ಉಪಮುಖ್ಯಮಂತ್ರಿ ಹಾಗೂ ಪಕ್ಷದ ರಾಜ್ಯಾಧ್ಯ ಡಿ.ಕೆ. ಶಿವಕುಮಾರ್ ಅವರನ್ನು ಕಟ್ಟಿಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ತಂತ್ರ ಹೆಣೆದಿದ್ದಾರೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿವೆ.