Rajanna

ಮುಡಾ ನಿವೇಶನ ಹಂಚಿಕೆಯಾದಾಗ ಸಿದ್ದರಾಮಯ್ಯ ಅಧಿಕಾರದಲ್ಲಿರಲಿಲ್ಲ; ನ್ಯಾಯ ಸಿಗುವುದು ಖಚಿತ: ಕೆ.ಎನ್ ರಾಜಣ್ಣ
ರಾಜ್ಯ

ಮುಡಾ ನಿವೇಶನ ಹಂಚಿಕೆಯಾದಾಗ ಸಿದ್ದರಾಮಯ್ಯ ಅಧಿಕಾರದಲ್ಲಿರಲಿಲ್ಲ; ನ್ಯಾಯ ಸಿಗುವುದು ಖಚಿತ: ಕೆ.ಎನ್ ರಾಜಣ್ಣ

ಚನ್ನಪಟ್ಟಣ ಉಪಚುನಾವಣೆಯನ್ನು ಕಾಂಗ್ರೆಸ್ ಪ್ರತಿಷ್ಠೆಯ ವಿಷಯವಾಗಿ ಪರಿಗಣಿಸುತ್ತಿದ್ದು, ಎಲ್ಲಾ ನಾಯಕರು ಒಗ್ಗಟ್ಟಿನಿಂದ ಕ್ಷೇತ್ರವನ್ನು ಗೆಲ್ಲಲು ಶ್ರಮಿಸುತ್ತಿದ್ದಾರೆ ಎಂದು ರಾಜಣ್ಣ ಹೇಳಿದರು.

ಅಪೆಕ್ಸ್ ಬ್ಯಾಂಕ್ ನಲ್ಲಿ ನಿಯಮ ಗಾಳಿಗೆ ತೂರಲಾಗಿದೆ ಎಂದ 'ಕೈ' ಶಾಸಕ: ಲೋಪ ಒಪ್ಪಿಕೊಂಡ ಸರ್ಕಾರ
ರಾಜ್ಯ

ಅಪೆಕ್ಸ್ ಬ್ಯಾಂಕ್ ನಲ್ಲಿ ನಿಯಮ ಗಾಳಿಗೆ ತೂರಲಾಗಿದೆ ಎಂದ 'ಕೈ' ಶಾಸಕ: ಲೋಪ ಒಪ್ಪಿಕೊಂಡ ಸರ್ಕಾರ

ಸೋಮವಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಆನಂದ್ ಕೆ.ಎಸ್ ಅವರು ಅಪೆಕ್ಸ್ ಬ್ಯಾಂಕಿನಿಂದ ಸಾಲ ಪಡೆದಿರುವ ಹಾಲಿ, ಮಾಜಿ ಸಚಿವರು, ಶಾಸಕರು, ಸಂಸದರ ವಿವರವಾದ ಮಾಹಿತಿ ನೀಡುವಂತೆ ಗಮನ ಸೆಳೆದ ಸೂಚನೆಗೆ ಅವರು ಉತ್ತರಿಸಿದರು.

ಪಾಕ್ ಪರ ಘೋಷಣೆ ಕೂಗುವವರ ಗುಂಡಿಕ್ಕಿ ಕೊಲ್ಲಬೇಕು: ಸಚಿವ ರಾಜಣ್ಣ
ರಾಜ್ಯ

ಪಾಕ್ ಪರ ಘೋಷಣೆ ಕೂಗುವವರ ಗುಂಡಿಕ್ಕಿ ಕೊಲ್ಲಬೇಕು: ಸಚಿವ ರಾಜಣ್ಣ

ಪಾಕಿಸ್ತಾನದ ಪರ ಘೋಷಣೆ ಕೂಗುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಸಹೋದ್ಯೋಗಿ ಕೆ.ಎನ್.ರಾಜಣ್ಣ ಅವರು ಶನಿವಾರ ಹೇಳಿದರು.

ನಾವೇನು ಗುಲಾಮರೇ: ರಾಜಣ್ಣ ಹೇಳಿಕೆ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ- ಡಿಕೆ ಶಿವಕುಮಾರ್
ರಾಜಕೀಯ

ನಾವೇನು ಗುಲಾಮರೇ: ರಾಜಣ್ಣ ಹೇಳಿಕೆ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ- ಡಿಕೆ ಶಿವಕುಮಾರ್

ದೆಹಲಿಯಲ್ಲಿ ಕುಳಿತು ಪಕ್ಷದ ನಾಯಕರು ಸಿದ್ಧಪಡಿಸಿದ ಪಟ್ಟಿಯನ್ನು ಒಪ್ಪಿಕೊಳ್ಳಲು ನಾವು ಗುಲಾಮರೇ ಎಂಬ ಸಚಿವ ಕೆಎನ್ ರಾಜಣ್ಣ ಅವರ ಹೇಳಿಕೆಯನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶುಕ್ರವಾರ ಹೇಳಿದರು.

ನಿಗಮ-ಮಂಡಳಿ ನೇಮಕ: ನಾವೇನು ಗುಲಾಮರಾ?; ಹೈಕಮಾಂಡ್ ವಿರುದ್ಧ ಸಚಿವ ರಾಜಣ್ಣ ಕಿಡಿ
ರಾಜಕೀಯ

ನಿಗಮ-ಮಂಡಳಿ ನೇಮಕ: ನಾವೇನು ಗುಲಾಮರಾ?; ಹೈಕಮಾಂಡ್ ವಿರುದ್ಧ ಸಚಿವ ರಾಜಣ್ಣ ಕಿಡಿ

ನಿಗಮ, ಮಂಡಳಿ ನೇಮಕ ವಿಚಾರದಲ್ಲಿ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಸಚಿವ ರಾಜಣ್ಣ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.

ಮತ್ತೊಮ್ಮೆ ಮೂರು ಡಿಸಿಎಂ ವಿಚಾರ ಪ್ರಸ್ತಾಪಿಸಿದ ಸಚಿವ ಕೆ.ಎನ್.ರಾಜಣ್ಣ
ರಾಜಕೀಯ

ಮತ್ತೊಮ್ಮೆ ಮೂರು ಡಿಸಿಎಂ ವಿಚಾರ ಪ್ರಸ್ತಾಪಿಸಿದ ಸಚಿವ ಕೆ.ಎನ್.ರಾಜಣ್ಣ

ಮೂವರು ಉಪ ಮುಖ್ಯಮಂತ್ರಿಗಳ ವಿಚಾರವನ್ನು ಸಚಿವ ಕೆ.ಎನ್.ರಾಜಣ್ಣ ಅವರು ಮತ್ತೊಮ್ಮೆ ಪ್ರಸ್ತಾಪಿಸಿದ್ದು, ಲೋಕಸಭಾ ಚುನಾವಣೆಯ ಹಿತದೃಷ್ಟಿಯಿಂದ ಕರ್ನಾಟಕ ರಾಜ್ಯದಲ್ಲಿ ಮೂರು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮಾಡುವುದು ಸೂಕ್ತ ಎಂದು ಗುರುವಾರ ಅಭಿಪ್ರಾಯಪಟ್ಟಿದ್ದಾರೆ.

ಸಚಿವ ಸ್ಥಾನಕ್ಕೆ ಅಂಟಿಕೊಂಡು ಕೂತಿಲ್ಲ, ಹೈಕಮಾಂಡ್ ಸೂಚಿಸಿದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ: ಸಚಿವ ರಾಜಣ್ಣ
ರಾಜಕೀಯ

ಸಚಿವ ಸ್ಥಾನಕ್ಕೆ ಅಂಟಿಕೊಂಡು ಕೂತಿಲ್ಲ, ಹೈಕಮಾಂಡ್ ಸೂಚಿಸಿದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ: ಸಚಿವ ರಾಜಣ್ಣ

ನಾನು ಸಚಿವ ಸ್ಥಾನಕ್ಕೆ ಅಂಟಿಕೊಂಡು ಕೂತಿಲ್ಲ. ಹೈಕಮಾಂಡ್ ಹೇಳಿದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ ಎಂದು ಸಚಿವ ಕೆ.ಎನ್ ರಾಜಣ್ಣ ಅವರು ಹೇಳಿದ್ದಾರೆ.

ಸರ್ಕಾರದ ಭವಿಷ್ಯ ಆರೇ ತಿಂಗಳು: ಭವಿಷ್ಯ ನುಡಿಯಲು ಯತ್ನಾಳ್ ಜ್ಯೋತಿಷಿಯೇ?- ಸಚಿವ ರಾಜಣ್ಣ
ರಾಜಕೀಯ

ಸರ್ಕಾರದ ಭವಿಷ್ಯ ಆರೇ ತಿಂಗಳು: ಭವಿಷ್ಯ ನುಡಿಯಲು ಯತ್ನಾಳ್ ಜ್ಯೋತಿಷಿಯೇ?- ಸಚಿವ ರಾಜಣ್ಣ

ಮುಂದಿನ ವರ್ಷ ಲೋಕಸಭೆ ಚುನಾವಣೆಗೆ ಮುನ್ನ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿಯ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಸಚಿವ ಕೆ.ಎನ್.ರಾಜಣ್ಣ ಅವರು ಕಿಡಿಕಾರಿದ್ದಾರೆ.

89ರ ಇಳಿವಯಸ್ಸಲ್ಲೂ ಬತ್ತದ ಉತ್ಸಾಹ, ಹಳೆ ಮೈಸೂರು ಭಾಗದಲ್ಲಿ ದೇವೇಗೌಡ ಬಿರುಸಿನ ಚುನಾವಣಾ ಪ್ರಚಾರ!
ರಾಜಕೀಯ

89ರ ಇಳಿವಯಸ್ಸಲ್ಲೂ ಬತ್ತದ ಉತ್ಸಾಹ, ಹಳೆ ಮೈಸೂರು ಭಾಗದಲ್ಲಿ ದೇವೇಗೌಡ ಬಿರುಸಿನ ಚುನಾವಣಾ ಪ್ರಚಾರ!

ಇತ್ತೀಚೆಗಷ್ಟೇ ಆರೋಗ್ಯದಲ್ಲಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು ನಿನ್ನೆ ಸೋಮವಾರ ತುಮಕೂರು ಜಿಲ್ಲೆಯಲ್ಲಿ ತಮ್ಮ ಪಕ್ಷದ ಪ್ರಚಾರಕ್ಕೆ ಚಾಲನೆ ನೀಡಿದರು. ಜೆಡಿಎಸ್ ನ ಸಾಂಪ್ರದಾಯಿಕ ಭದ್ರಕೋಟೆಯಾಗಿರುವ ಹಳೆ ಮೈಸೂರು ಭಾಗದಲ್ಲಿ ವ್ಯಾಪಕ ಪ್ರಚಾರ ನಡೆಸುವ ಸೂಚನೆಯನ್ನು ನೀಡಿದ್ದಾರೆ.