Rajanna

'ಆಪ್ತ ಸಹಾಯಕನ ಬಂಧನವಾಗುವವರೆಗೆ ನನಗೆ ಮಾಹಿತಿ ಇರಲಿಲ್ಲ'; ಬಿ.ವೈ. ವಿಜಯೇಂದ್ರ ವಿರುದ್ಧ ಸಚಿವ ಶ್ರೀರಾಮುಲು ಅಸಮಾಧಾನ?
ತಮ್ಮ ಬಳಿ ಕೆಲಸ ಮಾಡುತ್ತಿದ್ದ ಸಹಾಯಕನನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದ್ದಾರೆ.

ಬಂಧನವಾದ 24 ಗಂಟೆಯೊಳಗೆ ಸಚಿವ ಶ್ರೀರಾಮುಲು ಆಪ್ತ ಸಹಾಯಕ ಬಿಡುಗಡೆ!
ಸಚಿವರು ಮತ್ತು ಸಿಎಂ ಪುತ್ರ ಬಿ ವೈ ವಿಜಯೇಂದ್ರ ಅವರ ಹೆಸರು ಹೇಳಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಆರೋಪದ ಮೇಲೆ ಬಂಧಿತರಾಗಿದ್ದ ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ ಶ್ರೀರಾಮುಲು ಅವರ ಆಪ್ತ ಸಹಾಯಕ ರಾಜಣ್ಣ ಅವರನ್ನು ಬಿಡುಗಡೆ ಮಾಡಲಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ನನ್ನ ವಿರುದ್ಧ ಯಾವುದೇ ತನಿಖೆ ಇಲ್ಲ- ರಾಜಣ್ಣ
ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನನ್ನ ವಿರುದ್ಧ ತನಿಖೆ ನಡೆಸಿಲ್ಲ ಎಂದು ಕಾಂಗ್ರೆಸ್ ರೆಬೆಲ್ ನಾಯಕ ಕೆ.ಎನ್. ರಾಜಣ್ಣ ಅವರು ಹೇಳಿದ್ದಾರೆ.

ತಂದೆ ಸಾವಿನ ಸುದ್ದಿ ತಿಳಿಸಲು ಜೈಲಿಗೆ ಆಗಮಿಸಿದ ಮಹಿಳೆ ತಡೆದ ಕಾರಾಗೃಹ ಸಿಬ್ಬಂದಿ!
ಜೈಲಿನಲ್ಲಿ ನಾಲ್ಕು ದಿನಗಳಿಂದ ಗಲಾಟೆಗಳು ಹಾಗೂ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಕೈದಿಗಳನ್ನು ನೋಡಲು ಬಂದಿದ್ದ ಸಂಬಂಧಿಕರಿಗೆ ಭಾನುವಾರ ಅವಕಾಶ ನಿರಾಕರಿಸಲಾಗಿತ್ತು...

ಸಿಎಂ ತಮ್ಮ ಸಂಪುಟದ ಎಲ್ಲಾ ಸಚಿವರನ್ನು ಕೈಬಿಟ್ಟರೂ ಆಶ್ಚರ್ಯವಿಲ್ಲ: ಶಾಸಕ ರಾಜಣ್ಣ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಚಿವ ಸಂಪುಟದ ಎಲ್ಲಾ ಸಚಿವರನ್ನು ಕೈಬಿಟ್ಟರೂ ಆಶ್ಚರ್ಯ ಪಡಬೇಕಾಗಿಲ್ಲ ಎಂದು ಮಧುಗಿರಿ...

