Rajarajeshwari Nagara constituency

'ನನಗೆ ಕ್ಷೇತ್ರದ ಕೆಲಸ ಮಾಡಲು ಬಹಳ ಕಷ್ಟವಾಗ್ತಿದೆ, ದಯವಿಟ್ಟು ಅನುದಾನ ನೀಡಿ': ಡಿ ಕೆ ಶಿವಕುಮಾರ್ ಕಾಲಿಗೆ ಬಿದ್ದ ಶಾಸಕ ಮುನಿರತ್ನ!
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನನಗೆ ಕ್ಷೇತ್ರದ ಕೆಲಸ ಮಾಡಲು ಬಹಳ ಕಷ್ಟವಾಗುತ್ತಿದೆ, ನನ್ನ ಕ್ಷೇತ್ರಕ್ಕೆ ಬರಬೇಕಾದ ಅನುದಾನವನ್ನು ಕಡಿತ ಮಾಡಿ ಬೇರೆ ಕ್ಷೇತ್ರಗಳಿಗೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಕಾಲಿಗೆ ನಮಸ್ಕರಿಸಿ ಮನವಿ ಸಲ್ಲಿಸಿದರು.

ರಾಜಕೀಯ ಲಾಭಕ್ಕಾಗಿ ನನ್ನ ಮೇಲೆ ಆರೋಪ, ರಾಜೀನಾಮೆ ಕೊಡಿಸುವುದೇ ಅವರ ಉದ್ದೇಶ: ಹನಿಟ್ರ್ಯಾಪ್ ಆರೋಪಕ್ಕೆ ಮುನಿರತ್ನ ಪ್ರತಿಕ್ರಿಯೆ
ನಾನು ಶಾಸಕನಾಗಿ ಇರುವವರೆಗೆ ನನ್ನ ವಿರುದ್ಧ ಇಂತಹ ಆರೋಪಗಳು ಬರುತ್ತಲೇ ಇರುತ್ತವೆ, ರಾಜಕೀಯದಲ್ಲಿ ಇದೇನು ಹೊಸದಲ್ಲ. ಇದು ತಮ್ಮ ವಿರುದ್ಧ ಕೇಳಿಬಂದಿರುವ ಹನಿಟ್ರ್ಯಾಪ್ ಆರೋಪದ ಬಗ್ಗೆ ಮಾಜಿ ಸಚಿವ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಪ್ರತಿಕ್ರಿಯೆ.

