ರಾಜ್ಯಕಾಂಗ್ರೆಸ್ ಮುಖಂಡನ ಮೇಲೆ ಐಟಿ ದಾಳಿ, ಇದು ಬಿಜೆಪಿಯ ಷಡ್ಯಂತ್ರ- ಕಾಂಗ್ರೆಸ್
ಮತದಾನಕ್ಕೂ ಒಂದು ದಿನ ಮುಂಚಿತವಾಗಿ ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಮುಖಂಡರೊಬ್ಬರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಳು ದಾಳಿ ನಡೆಸಿದ್ದಾರೆ. ಆದರೆ, ದಾಳಿ ವೇಳೆ ಏನೂ ಸಿಕ್ಕಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.