ಸಿನಿಮಾ ಸುದ್ದಿರಾಜರಥ ನೋಡದವರು 'ಕಚಡಾ ನನ್ಮಕ್ಕಳು' ಹೇಳಿಕೆ: ಕ್ಷಮೆ ಯಾಚಿಸಿದ ಭಂಡಾರಿ ಬ್ರದರ್ಸ್!
ನಮ್ಮ ಸಿನಿಮಾ ನೋಡದವರು ‘ಕಚಾಡಾ ನನ್ಮಕ್ಳು’ ಎಂದು ಪ್ರೇಕ್ಷಕರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ರಾಜರಥ ಸಿನಿಮಾದ ನಿರ್ದೇಶಕ ಅನೂಪ್ ಭಂಡಾರಿ ಹಾಗೂ ನಟ ನಿರೂಪ್ ಭಂಡಾರಿ ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಯಾಚಿಸಿದ್ದಾರೆ.