ದೇಶಟೈಲರ್ ಹತ್ಯೆ ಪ್ರಕರಣ: ಇದು ಸಾಮಾನ್ಯ ಘಟನೆಯಲ್ಲ, ಹತ್ಯೆ ಹಿಂದಿನ ಪಿತೂರಿ ಶೀಘ್ರದಲ್ಲೇ ಬಹಿರಂಗ- ರಾಜಸ್ಥಾನ ಸಿಎಂ
ಟೈಲರ್ ಕನ್ನಯ್ಯಾ ಲಾಲ್ ಶಿರಚ್ಛೇದ ಮಾಡಿರುವ ಘಟನೆ ಸಾಮಾನ್ಯ ಘಟನೆಯಲ್ಲ. ಹತ್ಯೆ ಹಿಂದಿರುವ ಪಿತೂರಿಯನ್ನು ಕಂಡುಹಿಡಿಯಲಾಗುವುದು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಬುಧವಾರ ಹೇಳಿದ್ದಾರೆ.