ದೇಶಹೆಚ್ಚು ಮಕ್ಕಳನ್ನು ಮಾಡಿಕೊಳ್ಳಿ, ಪ್ರಧಾನಿ ಮೋದಿ ನಿಮಗೆ ಮನೆ ಕಟ್ಟಿಸಿ ಕೊಡುತ್ತಾರೆ: ರಾಜಸ್ಥಾನ ಸಚಿವ ಬಾಬುಲಾಲ್ ಖರಾಡಿ
ಹೆಚ್ಚೆಚ್ಚು ಮಕ್ಕಳನ್ನು ಮಾಡಿಕೊಳ್ಳಿ, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಿಮಗೆ ಮನೆ ಕಟ್ಟಿಸಿಕೊಡುತ್ತಾರೆ, ಹಾಗಾಗಿ ನಿಮಗೆ ಸಮಸ್ಯೆಯಾಗುವುದಿಲ್ಲ ಎಂದು ರಾಜಸ್ಥಾನದ ಸಚಿವ ಬಾಬುಲಾಲ್ ಖರಾಡಿ ಹೇಳಿದ್ದಾರೆ.