ದೇಶರಾಜಸ್ತಾನ ರಾಜಕೀಯ ಬಿಕ್ಕಟ್ಟು: ಇಂದು ನಡೆಯಲಿರುವ ಸಿಎಲ್ ಪಿ ಸಭೆಗೆ ಸಚಿನ್ ಪೈಲಟ್ ಗೈರು ಸಾಧ್ಯತೆ
ಕೊರೋನಾ ಸಂಕಷ್ಟದ ಮಧ್ಯೆ ರಾಜಸ್ತಾನ ರಾಜಕೀಯದಲ್ಲಿ ತೀವ್ರ ಅಲ್ಲೋಲ ಕಲ್ಲೋಲ ಸೃಷ್ಟಿಯಾಗುತ್ತಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಮತ್ತು ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ನಡುವಿನ ಭಿನ್ನಾಭಿಪ್ರಾಯ, ವೈಮನಸ್ಸು ತಾರಕಕ್ಕೇರಿದೆ.