Rajastan

ರಾಜಸ್ಥಾನ: ನೀರಲ್ಲಿ ಮುಳುಗಿ 15 ಮಂದಿ ಸಾವು, ಐವರು ನಾಪತ್ತೆ
ದೇಶ

ರಾಜಸ್ಥಾನ: ನೀರಲ್ಲಿ ಮುಳುಗಿ 15 ಮಂದಿ ಸಾವು, ಐವರು ನಾಪತ್ತೆ

ಹವಾಮಾನ ವೈಪರೀತ್ಯದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ಕಳೆದ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಪಂಚನ ಅಣೆಕಟ್ಟಿಗೆ ಭಾರಿ ಒಳಹರಿವು ಉಂಟಾಗಿದೆ.

ರಾಜಸ್ಥಾನದ ಜಲಾವರ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ: 9 ಮಂದಿ ಸಾವು
ದೇಶ

ರಾಜಸ್ಥಾನದ ಜಲಾವರ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ: 9 ಮಂದಿ ಸಾವು

'ಕೈ' ಹಿಡಿಯದ ಹಿಂದಿ ಭಾಷಿಕರು, ಗ್ಯಾರಂಟಿಗಳಿಗೆ ಮನಸೋಲದ ಮತದಾರರು, ತೆಲಂಗಾಣಕ್ಕೆ ತೃಪ್ತಿ!
ದೇಶ

'ಕೈ' ಹಿಡಿಯದ ಹಿಂದಿ ಭಾಷಿಕರು, ಗ್ಯಾರಂಟಿಗಳಿಗೆ ಮನಸೋಲದ ಮತದಾರರು, ತೆಲಂಗಾಣಕ್ಕೆ ತೃಪ್ತಿ!

ಹಿಂದಿ ಭಾಷಿಕರ ಹೃದಯ ಭಾಗದಲ್ಲಿ ಕಾಂಗ್ರೆಸ್ ಈ ಬಾರಿ ಸ್ಪಷ್ಟವಾಗಿ ಜನಾದೇಶ ಕಳೆದುಕೊಂಡಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ತನ್ನ ನಾಲ್ಕನೇ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವುದರೊಂದಿಗೆ ಕಾಂಗ್ರೆಸ್ ಮಧ್ಯ ಪ್ರದೇಶದಲ್ಲಿ ಜನಮಾನಸದಿಂದ ದೂರವಾಗಿದೆ ಎನ್ನಬಹುದು. 

ರಾಜಸ್ಥಾನದ 199 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಪ್ರಗತಿಯಲ್ಲಿ: ಕಾಂಗ್ರೆಸ್-ಬಿಜೆಪಿ ನಡುವೆ ನೇರ ಹಣಾಹಣಿ
ದೇಶ

ರಾಜಸ್ಥಾನದ 199 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಪ್ರಗತಿಯಲ್ಲಿ: ಕಾಂಗ್ರೆಸ್-ಬಿಜೆಪಿ ನಡುವೆ ನೇರ ಹಣಾಹಣಿ

ರಾಜಸ್ತಾನದ 199 ವಿಧಾನಸಭಾ ಸ್ಥಾನಗಳಿಗೆ ಶನಿವಾರ ಬೆಳಗ್ಗೆ ಮತದಾನ ಆರಂಭಗೊಂಡಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ರಾಜಸ್ತಾನದ ಮತ್ತೊಬ್ಬ ನೀಟ್ ಆಕಾಂಕ್ಷಿ ವಿದ್ಯಾರ್ಥಿನಿ ಆತ್ಮಹತ್ಯೆ: ಕೋಟಾದಲ್ಲಿ ಈ ವರ್ಷ ಇದು 26ನೇ ಪ್ರಕರಣ!
ದೇಶ

ರಾಜಸ್ತಾನದ ಮತ್ತೊಬ್ಬ ನೀಟ್ ಆಕಾಂಕ್ಷಿ ವಿದ್ಯಾರ್ಥಿನಿ ಆತ್ಮಹತ್ಯೆ: ಕೋಟಾದಲ್ಲಿ ಈ ವರ್ಷ ಇದು 26ನೇ ಪ್ರಕರಣ!

ಉತ್ತರ ಪ್ರದೇಶದ 16 ವರ್ಷದ ನೀಟ್ ಆಕಾಂಕ್ಷಿ ವಿದ್ಯಾರ್ಥಿನಿ ರಾಜಸ್ತಾನದ ಕೋಟ ಜಿಲ್ಲೆಯ ವಿಜ್ಞಾನ ನಗರ ಪ್ರದೇಶದ ತನ್ನ ಹಾಸ್ಟೆಲ್ ಕೋಣೆಯಲ್ಲಿ ವಿಷ ಸೇವಿಸಿ ಮೃತಪಟ್ಟಿದ್ದಾರೆ.

ರಾಜಸ್ತಾನದಲ್ಲಿ ಸಚಿನ್ ಪೈಲಟ್ ಹೊಸ ಪಕ್ಷ ಸ್ಥಾಪನೆ ಅಥವಾ ಬಿಜೆಪಿ ಸೇರ್ಪಡೆ? ಕುತೂಹಲಕ್ಕೆ ಜೂನ್ 11ಕ್ಕೆ ತೆರೆ?
ದೇಶ

ರಾಜಸ್ತಾನದಲ್ಲಿ ಸಚಿನ್ ಪೈಲಟ್ ಹೊಸ ಪಕ್ಷ ಸ್ಥಾಪನೆ ಅಥವಾ ಬಿಜೆಪಿ ಸೇರ್ಪಡೆ? ಕುತೂಹಲಕ್ಕೆ ಜೂನ್ 11ಕ್ಕೆ ತೆರೆ?

ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರ ಮುಂದಿನ ನಡೆಯ ಬಗ್ಗೆ ಊಹಾಪೋಹಗಳ ನಡುವೆ, ಅವರ ನಿಕಟವರ್ತಿಗಳು ಹೇಳುವ ಪ್ರಕಾರ, ಹಿಂದಿನ ವಸುಂಧರಾ ರಾಜೆ ಸರ್ಕಾರದ ಅವಧಿಯಲ್ಲಿ ಆಪಾದಿತ ಭ್ರಷ್ಟಾಚಾರದ ವಿರುದ್ಧ ಕ್ರಮ ಸೇರಿದಂತೆ ತಮ್ಮ ಬೇಡಿಕೆಗಳ ಬಗ್ಗೆ ದೃಢವಾಗಿದ್ದಾರೆ.

'ಅಶೋಕ್ ಗೆಹ್ಲೊಟ್ ಅವರ ನಾಯಕಿ ವಸುಂಧರಾ ರಾಜೆ ಎಂದು ಕಾಣುತ್ತದೆ': ಸಚಿನ್ ಪೈಲಟ್ ಟಾಂಗ್
ದೇಶ

'ಅಶೋಕ್ ಗೆಹ್ಲೊಟ್ ಅವರ ನಾಯಕಿ ವಸುಂಧರಾ ರಾಜೆ ಎಂದು ಕಾಣುತ್ತದೆ': ಸಚಿನ್ ಪೈಲಟ್ ಟಾಂಗ್

ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ಮಂಗಳವಾರ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಮತ್ತೊಮ್ಮೆ ಹರಿಹಾಯ್ದಿದ್ದಾರೆ, ಅಶೋಕ್ ಗೆಹ್ಲೊಟ್ ಅವರು ಧೋಲ್‌ಪುರದಲ್ಲಿ ಮಾಡಿದ ಭಾಷಣವನ್ನು ನೋಡಿದಾಗ ಅವರ ನಾಯಕಿ "ಸೋನಿಯಾ ಗಾಂಧಿ ಅಲ್ಲ ಆದರೆ ವಸುಂಧರಾ ರಾಜೇ ಸಿಂಧಿಯಾ" ಎಂದು ತೋರಿಸುತ್ತದೆ ಎಂದು ಟೀಕಿಸಿದ್ದಾರೆ. 

ನಮ್ಮಿಬ್ಬರ ಕಿತ್ತಾಟದಲ್ಲಿ ಜನ ಜಗಳವಾಡುವಂತೆ ಮಾಡಬೇಡಿ: ಮಾಧ್ಯಮಗಳಿಗೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಮನವಿ
ದೇಶ

ನಮ್ಮಿಬ್ಬರ ಕಿತ್ತಾಟದಲ್ಲಿ ಜನ ಜಗಳವಾಡುವಂತೆ ಮಾಡಬೇಡಿ: ಮಾಧ್ಯಮಗಳಿಗೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಮನವಿ

ನನ್ನ ಮತ್ತು ಸಚಿನ್ ಪೈಲಟ್ ಜೊತೆಗಿನ ಜಗಳದ ನಡುವೆ ರಾಜ್ಯದ ಜನ ಹೊಡೆದಾಡಿಕೊಳ್ಳುವಂತೆ ಮಾಡಬೇಡಿ ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ.

ಅಸ್ಸಾಂ ರಾಜ್ಯಪಾಲರಾಗಿ ಕಟಾರಿಯಾ: ವಸುಂದರಾ ರಾಜೇ ಮೈನ್ ಸ್ಟ್ರೀಮ್ ರಾಜಕೀಯ? ರಾಜಸ್ತಾನ ವಿಪಕ್ಷ ನಾಯಕರಾಗ್ತಾರಾ ಮಾಜಿ ಸಿಎಂ!
ದೇಶ

ಅಸ್ಸಾಂ ರಾಜ್ಯಪಾಲರಾಗಿ ಕಟಾರಿಯಾ: ವಸುಂದರಾ ರಾಜೇ ಮೈನ್ ಸ್ಟ್ರೀಮ್ ರಾಜಕೀಯ? ರಾಜಸ್ತಾನ ವಿಪಕ್ಷ ನಾಯಕರಾಗ್ತಾರಾ ಮಾಜಿ ಸಿಎಂ!

ಗುಲಾಬ್ ಚಂದ್ ಕಟಾರಿಯಾ ಅವರು ಅಸ್ಸಾಂ ರಾಜ್ಯಪಾಲರಾಗಿ ಭಾನುವಾರ ನೇಮಕಗೊಂಡಿದ್ದಾರೆ. ಎಂಟು ಬಾರಿ ಶಾಸಕರಾಗಿ ಮತ್ತು ಒಂದು ಬಾರಿ ಸಂಸದರಾಗಿರುವ ಕಟಾರಿಯಾ ಅವರು ಈ ಹಿಂದೆ ರಾಜಸ್ಥಾನ ಬಿಜೆಪಿ ಅಧ್ಯಕ್ಷರೂ ಆಗಿದ್ದರು.