Rajastan

ಜೆ ಕೆ ಲೊನಾ ಆಸ್ಪತ್ರೆಯ ಅವ್ಯವಸ್ಥೆಯೇ ನವಜಾತ ಶಿಶುಗಳ ಸಾವಿಗೆ ಕಾರಣ: ವರದಿ
ರಾಜಸ್ತಾನದ ಕೊಟಾದ ಜೆ ಕೆ ಲೊನ್ ಆಸ್ಪತ್ರೆಯಲ್ಲಿ ಈ ವರ್ಷ ಒಟ್ಟಾರೆ 940 ಮಕ್ಕಳು ಮೃತಪಟ್ಟಿದ್ದು ಇದಕ್ಕೆ ಆಸ್ಪತ್ರೆಯ ಅವ್ಯವಸ್ಥೆಯೇ ಕಾರಣ ಎಂದು ಮಕ್ಕಳ ಹಕ್ಕುಗಳ ಕೇಂದ್ರ ಸಮಿತಿ ಎನ್ ಸಿಪಿಸಿಆರ್ ತಪಾಸಣೆ ನಡೆಸಿ ಹೇಳಿದೆ.

ಇಡೀ ದೇಶವೇ ಲಿಂಚಿಂಗ್ ಬಗ್ಗೆ ಆತಂಕಗೊಂಡಿದೆ: ರಾಜಸ್ತಾನ ಸಿಎಂ ಅಶೋಕ್ ಗೆಹ್ಲೋಟ್
ಸಾಮೂಹಿಕ ಹತ್ಯೆಗಳಂತ ಘಟನೆಯಿಂದಾಗಿ ದೇಶದ ಜನತೆ ಆತಂಕಗೊಂಡಿದ್ದಾರೆ ಎಂದು ರಾಜಸ್ತಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ, ಜಾನುವಾರು ಕಳ್ಳತನದ ಶಂಕೆ ಮತ್ತು ಅಂತಹ ಘಟನೆಗಳು ಸಂಭವಿಸಬಾರದು ಮತ್ತೆ ಸಂಭವಿಸಬಾರದು ಎಂದು ತಿಳಿಸಿದ್ದಾರೆ.

ರಾಜಸ್ತಾನ: ಮೇಯರ್ ಚುನಾವಣೆ, ಗೆಹ್ಲೋಟ್ ನಿರ್ಧಾರ ಪ್ರಶ್ನಿಸಿದ ಸಚಿನ್! ಕಾಂಗ್ರೆಸ್ ಮುಜುಗರ
ನಗರ ಸ್ಥಳೀಯ ಸಂಸ್ಥೆ ಮುಖ್ಯಸ್ಥರ ಚುನಾವಣೆಗೆ ಸಂಬಂಧಿಸಿದಂತೆ ತಮ್ಮದೇ ಸರ್ಕಾರದ ನಿರ್ಧಾರವನ್ನು ರಾಜಸ್ತಾನ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಪ್ರಶ್ನಿಸಿದ್ದಾರೆ.

ರಾಜಸ್ಥಾನ: ಹೆಚ್ಚು ಹಣ ನೀಡಿದವರಿಗೆ ಪಕ್ಷದಲ್ಲಿ ಟಿಕೆಟ್ - ಬಿಎಸ್ ಪಿ ಶಾಸಕ
ಹೆಚ್ಚು ಹಣ ಕೊಟ್ಟವರಿಗೆ ತಮ್ಮ ಪಕ್ಷದಲ್ಲಿ ಟಿಕೆಟ್ ನೀಡಲಾಗುತ್ತದೆ ಎಂಬ ಬಿಎಸ್ ಪಿ ಶಾಸಕನ ಹೇಳಿಕೆ ರಾಜಸ್ಥಾನದ ರಾಜಕೀಯದಲ್ಲಿ ಹೊಸ ವಿವಾದ ಹುಟ್ಟುಹಾಕಿದೆ.

ಪಿಂಕ್ ಸಿಟಿ ಜೈಪುರಕ್ಕೆ ಯುನೆಸ್ಕೋ ವಿಶ್ವ ಪಾರಂಪರಿಕ ತಾಣದ ಮಾನ್ಯತೆ
ಸಾಂಪ್ರದಾಯಿಕ ವಾಸ್ತುಶಿಲ್ಪ ಪರಂಪರೆ ಮತ್ತು ರೋಮಾಂಚಕ ಸಂಸ್ಕೃತಿಗೆ ಹೆಸರಾಗಿರುವ ರಾಜಸ್ತಾನದ ರಾಜಧಾನಿ ಜೈಪುರಕ್ಕೆ ಯುನಿಸ್ಕೋ ವಿಶ್ವ ಪಾರಂಪರಿಕ ತಾಣದ ಮಾನ್ಯತೆ ದೊರಕಿದೆ.

ರಾಜಸ್ಥಾನ: ಟಿಕ್ ಟಾಕ್ ವಿಡಿಯೋ ಚಾಲೆಂಜ್ ಮಾಡಲು ಹೋದ ಬಾಲಕ ಆತ್ಮಹತ್ಯೆ
ಮೊಬೈಲ್ ಆ್ಯಪ್ ಟಿಕ್ ಟಾಕ್ ನಲ್ಲಿ ವಿಡಿಯೋ ಚಾಲೆಂಜ್ ಮಾಡಲು ಹೋಗಿ 12 ವರ್ಷದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ತಾನದ ಕೊಟಾದಲ್ಲಿ ನಡೆದಿದೆ

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ರಾಜೀನಾಮೆ ಕೊಟ್ಟರೆ ಸಚಿನ್ ಪೈಲಟ್ ಕೂಡಾ ರಾಜೀನಾಮೆ ಸಾಧ್ಯತೆ
ಒಂದು ವೇಳೆ ರಾಹುಲ್ ರಾಜೀನಾಮೆ ನೀಡಿದ್ದರೆ ರಾಜಸ್ತಾನ ಕಾಂಗ್ರೆಸ್ ಮುಖ್ಯಸ್ಥ ಹಾಗೂ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಕೂಡಾ ತಮ್ಮ ತಂಡದೊಂದಿಗೆ ರಾಜೀನಾಮೆ ನೀಡುವ ಸಾಧ್ಯತೆ ಇದೆ.

ದೇಶ ಸುರಕ್ಷಿತ ಕೈಗಳಲ್ಲಿದೆ, ದೇಶಕ್ಕಿಂತ ಮಿಗಿಲು ಯಾವುದೂ ಇಲ್ಲ, ದೇಶ ತಲೆ ತಗ್ಗಿಸಲು ಬಿಡಲ್ಲ: ಪ್ರಧಾನಿ ಮೋದಿ
ದೇಶಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲ, ದೇಶ ಎಂದಿಗೂ ತಲೆತಗ್ಗಿಸುವಂತೆ ಮಾಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ರಾಜಸ್ತಾನ: ಮದುವೆ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್ ಹರಿದು 13 ಸಾವು, 18 ಮಂದಿಗೆ ಗಾಯ
ವೇಗವಾಗಿ ಬರುತ್ತಿದ್ದ ಟ್ರಕ್ ಮದುವೆ ಕಾರ್ಯಕ್ರಮದಲ್ಲಿ ಮೆರವಣಿಗೆ ಹೋಗುತ್ತಿದ್ದವರ ...

