Rajasthan CM

ಹಿಂದಿನ ಸರ್ಕಾರಗಳ ಎಲ್ಲಾ ಯೋಜನೆಗಳೂ ಮುಂದುವರೆಯಲಿವೆ: ರಾಜಸ್ಥಾನ ಸಿಎಂ
ದೇಶ

ಹಿಂದಿನ ಸರ್ಕಾರಗಳ ಎಲ್ಲಾ ಯೋಜನೆಗಳೂ ಮುಂದುವರೆಯಲಿವೆ: ರಾಜಸ್ಥಾನ ಸಿಎಂ

ರಾಜಸ್ಥಾನದಲ್ಲಿ ಹಿಂದಿನ ಸರ್ಕಾರಗಳ ಎಲ್ಲಾ ಯೋಜನೆಗಳೂ ಮುಂದುವರೆಯಲಿವೆ ಎಂದು ರಾಜಸ್ಥಾನ ಸಿಎಂ ಭಜನ್ ಲಾಲ್ ಶರ್ಮಾ ಹೇಳಿದ್ದಾರೆ. 

ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಹೇಳಿಕೆ: ರಾಜಸ್ಥಾನ ಸಿಎಂ ಗೆಹ್ಲೋಟ್ ಗೆ ಹೈಕೋರ್ಟ್ ನೊಟೀಸ್
ದೇಶ

ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಹೇಳಿಕೆ: ರಾಜಸ್ಥಾನ ಸಿಎಂ ಗೆಹ್ಲೋಟ್ ಗೆ ಹೈಕೋರ್ಟ್ ನೊಟೀಸ್

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಕುರಿತು ಹೇಳಿಕೆ ನೀಡಿದ್ದ ರಾಜಸ್ಥಾನ ಸಿಎಂ ಗೆ  ರಾಜಸ್ಥಾನ ಹೈಕೋರ್ಟ್ ನ ವಿಭಾಗೀಯ ಪೀಠವೊಂದು ನೊಟೀಸ್ ಜಾರಿಗೊಳಿಸಿದೆ. 

'ನಾನು ಸಿಎಂ ಪದವಿ ಬಿಡಬೇಕೆಂದಿದ್ದೇನೆ, ಆದರೆ ಸಿಎಂ ಪದವಿ ನನ್ನನ್ನು ಬಿಡುತ್ತಿಲ್ಲ': ಹೀಗೆ ಹೇಳಿದ್ದು ಯಾರು ಅಂದರೆ...
ದೇಶ

'ನಾನು ಸಿಎಂ ಪದವಿ ಬಿಡಬೇಕೆಂದಿದ್ದೇನೆ, ಆದರೆ ಸಿಎಂ ಪದವಿ ನನ್ನನ್ನು ಬಿಡುತ್ತಿಲ್ಲ': ಹೀಗೆ ಹೇಳಿದ್ದು ಯಾರು ಅಂದರೆ...

ಮಹಿಳೆಯೊಬ್ಬರು ತಮ್ಮನ್ನು ಮುಖ್ಯಮಂತ್ರಿಯಾಗಿ ಮುಂದುವರೆಯುವಂತೆ ಕೇಳಿಕೊಂಡಿದ್ದನ್ನು ಸ್ಮರಿಸಿದ್ದು, ನಾನು ಸಿಎಂ ಪದವಿ ಬಿಡಬೇಕೆಂದಿದ್ದರೂ, ಸಿಎಂ ಪದವಿ ನನ್ನ ಬಿಡುತ್ತಿಲ್ಲ ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ಸಮಾರಂಭ; ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೋಟ್‌ರನ್ನು ಹೊಗಳಿದ ಪ್ರಧಾನಿ
ದೇಶ

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ಸಮಾರಂಭ; ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೋಟ್‌ರನ್ನು ಹೊಗಳಿದ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು 'ಸ್ನೇಹಿತ' ಎಂದು ಕರೆದಿದ್ದಾರೆ. ರಾಜ್ಯದಲ್ಲಿ 'ರಾಜಕೀಯ ಜಗಳ' ನಡೆಯುತ್ತಿರುವಾಗಲೂ ಇಲ್ಲಿ ನಡೆದ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದಕ್ಕಾಗಿ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದರು.

ಒಂದೆರೆಡು ದಿನದಲ್ಲಿ ರಾಜಸ್ಥಾನ ಮುಖ್ಯಮಂತ್ರಿಯ ಬಗ್ಗೆ ನಿರ್ಧಾರ: ಕಾಂಗ್ರೆಸ್
ದೇಶ

ಒಂದೆರೆಡು ದಿನದಲ್ಲಿ ರಾಜಸ್ಥಾನ ಮುಖ್ಯಮಂತ್ರಿಯ ಬಗ್ಗೆ ನಿರ್ಧಾರ: ಕಾಂಗ್ರೆಸ್

ರಾಜಸ್ಥಾನ ಮುಖ್ಯಮಂತ್ರಿ ಸ್ಥಾನದ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಒಂದು ಅಥವಾ ಎರಡು ದಿನಗಳಲ್ಲಿ ನಿರ್ಧರ ತೆಗೆದುಕೊಳ್ಳಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಗುರುವಾರ...

ಸಮಯ ಬಂದಾಗ ರೈತರು ಬಿಜೆಪಿಗೆ ಪಾಠ ಕಲಿಸುತ್ತಾರೆ: ರಾಜಸ್ಥಾನ ಸಿಎಂ ಗೆಹ್ಲೋಟ್
ದೇಶ

ಸಮಯ ಬಂದಾಗ ರೈತರು ಬಿಜೆಪಿಗೆ ಪಾಠ ಕಲಿಸುತ್ತಾರೆ: ರಾಜಸ್ಥಾನ ಸಿಎಂ ಗೆಹ್ಲೋಟ್

ವಿವಾದಾತ್ಮಕ ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ಕೇಂದ್ರದ ಬಿಜೆಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, ಸಮಯ ಬಂದಾಗ ದೇಶದ ರೈತರು ಕೇಸರಿ ಪಕ್ಷಕ್ಕೆ ಪಾಠ ಕಲಿಸುತ್ತಾರೆ...