ದೇಶಅಶೋಕ್ ಗೆಹ್ಲೋಟ್ ಬಳಿಕ ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷರ ಪುತ್ರರಿಗೂ ಇಡಿ ಸಮನ್ಸ್!
ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಪುತ್ರನಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದ ಬೆನ್ನಲ್ಲೇ ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೊಸ್ತಾರಾ ಅವರ ಇಬ್ಬರು ಪುತ್ರರಿಗೂ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.