Rajasthan crisis

ಸಚಿನ್ ಪೈಲಟ್ ಸಿಂಧಿಯಾ ಹಾದಿಯಲ್ಲಿ ಹೋಗಬಾರದು- ದಿಗ್ವಿಜಯ್ ಸಿಂಗ್
ರಾಜಸ್ಥಾನದಲ್ಲಿನ ರಾಜಕೀಯ ಡ್ರಾಮಕ್ಕೆ ಬಿಜೆಪಿಯನ್ನು ದೂಷಿರುವ ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್, ಸಚಿನ್ ಪೈಲಟ್ ಕಾಂಗ್ರೆಸ್ ಪಕ್ಷವನ್ನು ತೊರೆಯದಂತೆ ಕೇಳಿಕೊಂಡಿದ್ದಾರೆ.

ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ ತಪ್ಪನ್ನು ಒಪ್ಪಿಕೊಂಡಂತೆ: ರಾಜಸ್ಥಾನದ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್
ರಾಜಸ್ಥಾನದಲ್ಲಿ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರವನ್ನು ಬಹಿರಂಗಪಡಿಸಿರುವ ಆಡಿಯೋ ಟೇಪ್ ಗಳ ಬಗ್ಗೆ ಸಿಬಿಐ ತನಿಖೆ ನಡೆಯಬೇಕೆಂಬ ಬಿಜೆಪಿ ಆಗ್ರಹದ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದೆ.

ರಾಜಸ್ಥಾನ ಬಿಕ್ಕಟ್ಟು: ದೂರವಾಣಿ ಕದ್ದಾಲಿಕೆ ಆರೋಪ, ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ
ರಾಜಸ್ಥಾನದ ಬಿಕ್ಕಟ್ಟು ಉಲ್ಬಣವಾಗುತ್ತಿದ್ದಂತೆಯೇ ಬಿಜೆಪಿ ಪಕ್ಷ ಸರ್ಕಾರದ ವಿರುದ್ಧ ದೂರವಾಣಿ ಕದ್ದಾಲಿಕೆ ಆರೋಪ ಮಾಡಿದೆ.

ರಾಜಸ್ಥಾನ ಬಿಕ್ಕಟ್ಟು: ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗೆ ಬಿಟಿಪಿ ಷರತ್ತುಬದ್ಧ ಬೆಂಬಲ
ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಒಂದು ವೇಳೆ ವಿಶ್ವಾಸಮತ ಯಾಚನೆ ಪ್ರಕ್ರಿಯೆ ನಡೆದರೆ ಭಾರತೀಯ ಟ್ರೈಬಲ್ ಪಾರ್ಟಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಸಾಧ್ಯತೆ ಇದೆ. ಇದರಿಂದಾಗಿ ಸಚಿನ್ ಪೈಲಟ್ ಎಪಿಸೋಡ್ ನಿಂದ ಉಸಿರು ಕಟ್ಟಿದ್ದಂತಾಗಿದ್ದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗೆ ಸ್ವಲ್ಪ ನೆಮ್ಮದಿ ಸಿಕ್ಕಂತಾಗಿದೆ.

