ದೇಶಸಾಮೂಹಿಕ ವಿವಾಹ ಹೆಸರಲ್ಲಿ ಯುವತಿಯರ ಮಾರಾಟ, ಪರಾರಿಯಾಗಿದ್ದ ಸಂತ್ರಸ್ತೆಯಿಂದಲೇ 'ಖತರ್ನಾಕ್ NGO' ಖೆಡ್ಡಾಕ್ಕೆ!
ಬಡ ಕುಟುಂಬಗಳಿಂದ ಹುಡುಗಿಯರನ್ನು ಕಳ್ಳಸಾಗಣೆ ಮಾಡುವ ಏಜೆಂಟ್ಗಳಿಂದ 'ಖರೀದಿಸಿ' ವಧುವನ್ನು ಹುಡುಕುತ್ತಿರುವ ಯುವಕರಿಗೆ 2.5-5 ಲಕ್ಷ ರೂ.ಗೆ 'ಮಾರಾಟ' ಮಾಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.