Rajasthan Royals

IPL 2024: ತವರಿನಲ್ಲೇ ಮುಂಬೈ ಇಂಡಿಯನ್ಸ್ ಗೆ ಮತ್ತೊಂದು ಮುಖಭಂಗ, ಪಾಂಡ್ಯಾ ಪಡೆಗೆ ಹ್ಯಾಟ್ರಿಕ್ ಸೋಲು!
2024ರ ಐಪಿಎಲ್ ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಮತ್ತೊಂದು ಸೋಲು ಎದುರಾಗಿದ್ದು, ರಾಜಸ್ಥಾನ ರಾಯಲ್ಸ್ ವಿರುದ್ಧ 6 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ.

IPL 2024: ಟಾಸ್ ವೇಳೆ ಹಾರ್ದಿಕ್ ಪಾಂಡ್ಯಾ ಗುರಿಯಾಗಿಸಿ ಬೂ.. ಬೂ.. ಎಂದ ಪ್ರೇಕ್ಷಕರು, ಖಡಕ್ ತಿರುಗೇಟು ಕೊಟ್ಟ ಸಂಜಯ್ ಮಂಜ್ರೇಕರ್
ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯರತ್ತ ಮತ್ತೆ ಪ್ರೇಕ್ಷಕರು ಆಕ್ರೋಶ ವ್ಯಕ್ತಪಡಿಸಿದ್ದು, ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದ ಟಾಸ್ ವೇಳೆ ಬೂ ಬೂ ಎಂದು ಕೂಗುವ ಮೂಲಕ ಪಾಂಡ್ಯಾರನ್ನು ಅವಮಾನಿಸುವ ಪ್ರಯತ್ನ ಮಾಡಿದ್ದಾರೆ.

IPL 2024: ದೆಹಲಿ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ ಗೆಲುವು
ಜೈಪುರದಲ್ಲಿ ನಡೆದ ಐಪಿಎಲ್ 2024 ರ 9 ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ದೆಹಲಿ ತಂಡವನ್ನು 12 ರನ್ ಗಳಿಂದ ಮಣಿಸಿದೆ.

IPL 2024: ಸಂಜು ಸ್ಯಾಮ್ಸನ್ ಅಬ್ಬರ, 20 ರನ್ ಗಳಿಂದ ಲಕ್ನೋ ಮಣಿಸಿದ ರಾಜಸ್ಥಾನ ರಾಯಲ್ಸ್
ತವರಿನಲ್ಲಿ ನಡೆದ ಐಪಿಎಲ್ 2024ರ ಆವೃತ್ತಿಯ ನಾಲ್ಕನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಸಂಜು ಸ್ಯಾಮ್ಸನ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ 20 ರನ್ ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮಣಿಸಿತು.

ಐಪಿಎಲ್ 2023: ಪಂಜಾಬ್ ವಿರುದ್ಧ ರಾಜಸ್ಥಾನಕ್ಕೆ 4 ವಿಕೆಟ್ ಗಳ ರೋಚಕ ಜಯ
ಶಿಮ್ಲಾದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ವಿರುದ್ಧ ರಾಜಸ್ಥಾನಕ್ಕೆ 4 ವಿಕೆಟ್ ಗಳ ರೋಚಕ ಜಯ ದೊರೆತಿದೆ.

IPL 2023: ರಾಜಸ್ಥಾನ ರಾಯಲ್ಸ್ ವಿರುದ್ಧ RCB ಗೆ 112 ರನ್ ಗಳ ಭರ್ಜರಿ ಗೆಲುವು, ಅಂಕಪಟ್ಟಿಯಲ್ಲಿ ಬಡ್ತಿ!
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ 112 ರನ್ ಗಳಿಂದ ಜಯ ಸಾಧಿಸಿದೆ.

IPL 2023: ರಾಜಸ್ಥಾನ ರಾಯಲ್ಸ್ ತಂಡಕ್ಕೆ 172 ರನ್ ಗುರಿ ನೀಡಿದ RCB
ಐಪಿಎಲ್ 2023ರಲ್ಲಿ ಉತ್ಸಾಹವು ಉತ್ತುಂಗಕ್ಕೇರಿದೆ. ಕೆಲವು ತಂಡಗಳು ಪ್ಲೇಆಫ್ ರೇಸ್‌ನಿಂದ ಬಹುತೇಕ ಹೊರಗುಳಿದಿದ್ದು, ಕೆಲವು ಇನ್ನೂ ಹೋರಾಟದಲ್ಲಿವೆ.

IPL 2023: ಕೆಕೆಆರ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ 9 ವಿಕೆಟ್ ಗೆಲುವು
ಇಂಡಿಯನ್ ಪ್ರೀಮಿಯರ್ ಲೀಗ್ 2023(IPL)ರ 56ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ರಾಜಸ್ಥಾನ ರಾಯಲ್ಸ್ ತಂಡ 9 ವಿಕೆಟ್ ಗಳಿಂದ ಗೆಲುವು ಸಾಧಿಸಿದ್ದಾರೆ.

IPL 2023: ಕೊನೆಯ ಎಸೆತದಲ್ಲಿ ಸಿಕ್ಸರ್ ಮೂಲಕ ರಾಜಸ್ಥಾನ ರಾಯಲ್ಸ್ ವಿರುದ್ಧ ಹೈದರಾಬಾದ್ ಗೆ ರೋಚಕ ಜಯ
ಇಂಡಿಯನ್ ಪ್ರೀಮಿಯರ್ ಲೀಗ್ 2023 ರ 52ನೇ ಪಂದ್ಯದಲ್ಲಿ, ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ 4 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

