Rajasthan Royals

ಐಪಿಎಲ್ 2020: ರಾಯಲ್ಸ್ ವಿರುದ್ಧದ ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್!
ಕ್ರಿಕೆಟ್

ಐಪಿಎಲ್ 2020: ರಾಯಲ್ಸ್ ವಿರುದ್ಧದ ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್!

ಐಪಿಎಲ್ 13ನೇ ಆವೃತ್ತಿಯ ರಾಜಸ್ತಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 57 ರನ್ ಗಳಿಂದ ಗೆಲುವು ಸಾಧಿಸಿದೆ. 

ಗೆಲುವಿನ ಲಯದಲ್ಲಿ ಮುನ್ನುಗ್ಗುತ್ತಿದೆ ಆರ್ಸಿಬಿ: ರಾಜಸ್ಥಾನ ವಿರುದ್ಧ 8 ವಿಕೆಟ್ ಗಳ ಭರ್ಜರಿ ಗೆಲುವು!
ಕ್ರಿಕೆಟ್

ಗೆಲುವಿನ ಲಯದಲ್ಲಿ ಮುನ್ನುಗ್ಗುತ್ತಿದೆ ಆರ್ಸಿಬಿ: ರಾಜಸ್ಥಾನ ವಿರುದ್ಧ 8 ವಿಕೆಟ್ ಗಳ ಭರ್ಜರಿ ಗೆಲುವು!

ಐಪಿಎಲ್ 13ನೇ ಆವೃತ್ತಿಯಲ್ಲಿ ಕೊಹ್ಲಿ ಪಡೆ ಗೆಲುವಿನ ಲಯದಲ್ಲಿ ಮುನ್ನುಗುತ್ತಿದೆ. ಸಂಘಟಿತ ಹೋರಾಟದ ಬಲದಿಂದ ಆರ್ ಸಿಬಿ ತಂಡ ಐಪಿಎಲ್ ನಲ್ಲಿ ಮೂರನೇ ಗೆಲುವು ದಾಖಲಿಸಿದೆ.

ಐಪಿಎಲ್ 2020: ನಾಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು- ರಾಜಸ್ಥಾನ್ ರಾಯಲ್ಸ್ ಮುಖಾಮುಖಿ
ಕ್ರಿಕೆಟ್

ಐಪಿಎಲ್ 2020: ನಾಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು- ರಾಜಸ್ಥಾನ್ ರಾಯಲ್ಸ್ ಮುಖಾಮುಖಿ

ಮುಂಬೈ ಇಂಡಿಯನ್ಸ್ ವಿರುದ್ಧ ಸೂಪರ್‌ ಓವರ್‌ನಲ್ಲಿ ಗೆದ್ದು ಆತ್ಮ ವಿಶ್ವಾಸದಿಂದ ಬೀಗುತ್ತಿರುವ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡ ಹದಿಮೂರನೇ ಅವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ 15ನೇ ಪಂದ್ಯದಲ್ಲಿ ನಾಳೆ ಅಬುಧಾಬಿಯ ಶೇಖ್‌ ಜಾಹೇದ್‌ ಕ್ರೀಡಾಂಗಣದಲ್ಲಿ ರಾಜಸ್ಥಾನ್‌ ರಾಯಲ್ಸ್ ವಿರುದ್ಧ ಸೆಣಸಲು ಸಜ್ಜಾಗಿದೆ.

ಐಪಿಎಲ್ 2020: ರಾಜಸ್ಥಾನಕ್ಕೆ ಮೊದಲ ಸೋಲು, ಕೆಕೆಆರ್ ಗೆ 37 ರನ್ ಜಯ
ಕ್ರಿಕೆಟ್

ಐಪಿಎಲ್ 2020: ರಾಜಸ್ಥಾನಕ್ಕೆ ಮೊದಲ ಸೋಲು, ಕೆಕೆಆರ್ ಗೆ 37 ರನ್ ಜಯ

ದುಬೈನಲ್ಲಿ ನಡೆಯುತ್ತಿರುವ  13 ನೇ ಆವೃತ್ತಿಯ ಐಪಿಎಲ್​ನಲ್ ಪಂದ್ಯಾವಳಿಯ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ 37 ರನ್ ಗಳಿಂದ ಜಯ ಸಾಧಿಸಿದೆ. ಈ ಮುಖೇನ ಟೂರ್ನಿಯಲ್ಲಿ ರಾಜಸ್ಥಾನ ಮೊದಲ ಬಾರಿ ಸೋಲಿನ ಆಘಾತ ಅನುಭವುಸುದೆ.

ಐಪಿಎಲ್ ಇತಿಹಾಸದಲ್ಲೇ ದಾಖಲೆ ಬರೆದ ರಾಜಸ್ಥಾನ್: ಪಂಜಾಬ್ ವಿರುದ್ಧ 4 ವಿಕೆಟ್ ಭರ್ಜರಿ ಗೆಲುವು
ಕ್ರಿಕೆಟ್

ಐಪಿಎಲ್ ಇತಿಹಾಸದಲ್ಲೇ ದಾಖಲೆ ಬರೆದ ರಾಜಸ್ಥಾನ್: ಪಂಜಾಬ್ ವಿರುದ್ಧ 4 ವಿಕೆಟ್ ಭರ್ಜರಿ ಗೆಲುವು

ಐಪಿಎಲ್ ಹದಿಮೂರನೇ ಆವೃತ್ತಿಯ ಒಂಬತ್ತನೇ ಪಂದ್ಯದಲ್ಲಿ ರಾಜಾಸ್ಥಾನ್ ರಾಯಲ್ಸ್ ತಂಡ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ನಾಲ್ಕು ವಿಕೆಟ್ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ರಾಜಾಸ್ಥಾನ್ ರಾಯಲ್ಸ್ ಐಪಿಎಲ್ ಇತಿಹಾಸದಲ್ಲೇ ಅತಿ ಹೆಚ್ಚು ರನ್ ಚೇಸ್ ಮಾಡಿದ ತಂಡ ಎನಿಸಿಕೊಂಡಿದೆ.

ಐಪಿಎಲ್ 2020: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 16 ರನ್ ಗಳಿಂದ ಗೆಲುವು ಸಾಧಿಸಿದ ರಾಜಸ್ಥಾನ ರಾಯಲ್ಸ್
ಕ್ರಿಕೆಟ್

ಐಪಿಎಲ್ 2020: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 16 ರನ್ ಗಳಿಂದ ಗೆಲುವು ಸಾಧಿಸಿದ ರಾಜಸ್ಥಾನ ರಾಯಲ್ಸ್

ಇಲ್ಲಿನ ಅಂತಾರಾಷ್ಟ್ರೀಯ ಕ್ರಿಡಾಂಗಣದಲ್ಲಿ ನಡೆದ ಐಪಿಎಲ್  2020 ಟೂರ್ನಿಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್  16 ರನ್ ಗಳಿಂದ ಗೆಲುವು ಸಾಧಿಸಿದೆ.

ಐಪಿಎಲ್ 2020: ಚೆನ್ನೈ ಸೂಪರ್ ಕಿಂಗ್ಸ್ ಗೆ 217 ರನ್ ಗಳ ಟಾರ್ಗೆಟ್ ನೀಡಿದ ರಾಜಸ್ಥಾನ್ ರಾಯಲ್ಸ್ 
ಕ್ರಿಕೆಟ್

ಐಪಿಎಲ್ 2020: ಚೆನ್ನೈ ಸೂಪರ್ ಕಿಂಗ್ಸ್ ಗೆ 217 ರನ್ ಗಳ ಟಾರ್ಗೆಟ್ ನೀಡಿದ ರಾಜಸ್ಥಾನ್ ರಾಯಲ್ಸ್ 

 ಅನುಭವಿ ಆಟಗಾರರಾದ ಸ್ವೀಟನ್ ಸ್ಮಿತ್ ಹಾಗೂ ಸಂಜು ಸ್ಯಾಮ್ಸನ್ ಅವರ ಭರ್ಜರಿ ಅರ್ಧಶತಕದ ನೆರವಿನಿಂದ ರಾಜಸ್ಥಾನ ರಾಯಲ್ಸ್ ಇಂಡಿಯನ್ ಪ್ರೀಮಿಯರ್ ಲೀಗ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆ ಉತ್ತಮ ಮೊತ್ತದ ಗುರಿಯನ್ನು ನೀಡಿದೆ.

ರಾಜಸ್ಥಾನ ಮೊದಲ ಪಂದ್ಯಕ್ಕೆ ಸ್ಮಿತ್, ಬಟ್ಲರ್ ಅಲಭ್ಯ
ಕ್ರಿಕೆಟ್

ರಾಜಸ್ಥಾನ ಮೊದಲ ಪಂದ್ಯಕ್ಕೆ ಸ್ಮಿತ್, ಬಟ್ಲರ್ ಅಲಭ್ಯ

ಶಾರ್ಜಾದಲ್ಲಿ ಮಂಗಳವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸ್ಟೀವನ್ ಸ್ಮಿತ್ ಮತ್ತು ಜೋಸ್ ಬಟ್ಲರ್ ಆಡುವುದಿಲ್ಲ. 

ಆರಂಭಕ್ಕೂ ಮುನ್ನವೇ ಐಪಿಎಲ್ ಗೆ ಕೊರೋನಾ ಶಾಕ್: ರಾಜಸ್ಥಾನ ರಾಯಲ್ಸ್ ತಂಡದ ಫೀಲ್ಡಿಂಗ್ ಕೋಚ್ ಗೆ ಸೋಂಕು!
ಕ್ರಿಕೆಟ್

ಆರಂಭಕ್ಕೂ ಮುನ್ನವೇ ಐಪಿಎಲ್ ಗೆ ಕೊರೋನಾ ಶಾಕ್: ರಾಜಸ್ಥಾನ ರಾಯಲ್ಸ್ ತಂಡದ ಫೀಲ್ಡಿಂಗ್ ಕೋಚ್ ಗೆ ಸೋಂಕು!

ಐಪಿಎಲ್ 2020 ಟೂರ್ನಿ ಆರಂಭಕ್ಕೂ ಮುನ್ನವೇ ಕೊರೋನಾ ವೈರಸ್ ಶಾಕ್ ನೀಡಿದ್ದು, ರಾಜಸ್ಥಾನ ರಾಯಲ್ಸ್ ತಂಡದ ಫೀಲ್ಡಿಂಗ್ ಕೋಚ್ ಗೆ ಸೋಂಕು ಒಕ್ಕರಿಸಿದೆ.