Rajasthan Royals

IPL 2026: 'ಆಟಗಾರರನ್ನು ಗೌರವದಿಂದ ನಡೆಸಿಕೊಳ್ಳಿ'; ಕಮೆಂಟೇಟರ್‌ಗಳ ವಿರುದ್ಧ RR ನಾಯಕ ರಿಯಾನ್ ಪರಾಗ್ ವಾಗ್ದಾಳಿ
ಏನೇ ಮಾಡಿದರೂ ಜನರು ಮಾತನಾಡುತ್ತಾರೆ. ಹೀಗಾಗಿ, ಯಾರು ಏನು ಹೇಳುತ್ತಾರೆ ಎಂಬುದರ ಕುರಿತು ತಲೆಕೆಡಿಸಿಕೊಳ್ಳದೆ ತಮ್ಮ ಕೆಲಸದ ಮೇಲೆ ಗಮನಹರಿಸುವುದು ಮುಖ್ಯ ಎಂದು ಹೇಳಿದರು.

IPL 2026: ಡೆಲ್ಲಿ ವಿರುದ್ಧ ಮುಗ್ಗರಿಸಿದ ರಾಜಸ್ಥಾನ; ಕಳಪೆ ಬೌಲಿಂಗ್, ಫೀಲ್ಡಿಂಗ್ ಸೋಲಿಗೆ ಕಾರಣ- ರಿಯಾನ್ ಪರಾಗ್ ಕಿಡಿ!
ರಾಜಸ್ಥಾನಕ್ಕೆ ಇದು ಕಳೆದ 5 ಪಂದ್ಯಗಳಲ್ಲಿ 4 ನೇ ಸೋಲಾಗಿದ್ದು, ಪಾಯಿಂಟ್ ಪಟ್ಟಿಯಲ್ಲಿ 4 ನೇ ಸ್ಥಾನಕ್ಕೆ ತಲುಪುವಲ್ಲಿ ಅವಕಾಶ ಕಳೆದುಕೊಳ್ಳುವಂತಾಯಿತು.

IPL 2026: ಕನ್ನಡಿಗ KL Rahul, ಪೊರೆಲ್ ಭರ್ಜರಿ ಬ್ಯಾಟಿಂಗ್, RR ವಿರುದ್ಧ DCಗೆ 5 ವಿಕೆಟ್ ಭರ್ಜರಿ ಜಯ, ಪ್ಲೇಆಫ್ ಕನಸಿಗೆ ಭಾರಿ ಪೆಟ್ಟು!
ಡೆಲ್ಲಿ ಪರ ಆರಂಭಿಕರಾದ ಅಭಿಷೇಕ್ ಪೊರೆಲ್ (51) ಮತ್ತು ಕೆಎಲ್ ರಾಹುಲ್ (56) ಅಮೋಘ ಜೊತೆಯಾಟ ನೀಡಿದರು.

IPL 2026: GT ಬ್ಯಾಟರ್ ಜೋಸ್ ಬಟ್ಲರ್ ವಿಕೆಟ್ ಪಡೆದು 'You're In My Pocket' ಎಂದ ರವೀಂದ್ರ ಜಡೇಜಾ; ಸಂಭ್ರಮಾಚರಣೆ ವೈರಲ್!
ಜಿಟಿ ನೀಡಿದ 230 ರನ್ ಗುರಿ ಬೆನ್ನತ್ತಿದ ಆರ್‌ಆರ್ ತಂಡವು 152 ರನ್‌ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡು 16.3 ಓವರ್‌ಗಳಲ್ಲಿಯೇ ಸೋಲೊಪ್ಪಿಕೊಂಡಿತು.

ಗುಜರಾತ್ ಟೈಟನ್ಸ್‌ಗೆ ಸತತ 4ನೇ ಗೆಲುವು: 77 ರನ್‌ಗಳಿಂದ ರಾಜಸ್ಥಾನಕ್ಕೆ ಹೀನಾಯ ಸೋಲು; 4ನೇ ಸ್ಥಾನಕ್ಕೆ ಇಳಿದ RCB!
ಈ ಗೆಲುವಿನೊಂದಿಗೆ, ಗುಜರಾತ್ ತಮ್ಮ ಸತತ ನಾಲ್ಕನೇ ಗೆಲುವು ಸಾಧಿಸಿದ್ದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ.

ಟೆಸ್ಟ್ ಕ್ರಿಕೆಟ್‌ನಲ್ಲಿಯೂ ವೈಭವ್ ಸೂರ್ಯವಂಶಿ ಮಿಂಚಲಿ, 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿ: ಆಸ್ಟ್ರೇಲಿಯಾ ಮಾಜಿ ಆಟಗಾರ
ವೈಭವ್ ಸೂರ್ಯವಂಶಿ ದಿನದಿಂದ ದಿನಕ್ಕೆ ಉತ್ತಮ ಪ್ರದರ್ಶನ ನೀಡುತ್ತಲೇ ಸಾಗಿರುವುದರಿಂದ, ಹಿರಿಯ ಪುರುಷರ ಭಾರತ ತಂಡಕ್ಕೆ ಆಡಲು ಯಾವಾಗ ಅವಕಾಶ ನೀಡಬೇಕೆಂಬುದರ ಬಗ್ಗೆ ದೊಡ್ಡ ಚರ್ಚೆ ನಡೆದಿದೆ.

'T20 ಕ್ರಿಕೆಟ್‌ನಲ್ಲಿ ಇದು ಪ್ರಮುಖ ಸಮಸ್ಯೆ': RR ಆಲ್‌ರೌಂಡರ್ ರವೀಂದ್ರ ಜಡೇಜಾ ಬಗ್ಗೆ ಮಾಜಿ ಆಟಗಾರ ಆರ್ ಅಶ್ವಿನ್ ಮಾತು
ಐಪಿಎಲ್ 2026ನೇ ಆವೃತ್ತಿಯಲ್ಲಿ ಬ್ಯಾಟಿಂಗ್‌ನಲ್ಲಿ ರವೀಂದ್ರ ಜಡೇಜಾ ಈವರೆಗೆ ಉತ್ತಮ ಪ್ರದರ್ಶನ ನೀಡಿಲ್ಲ. ಅವರು 7 ಇನಿಂಗ್ಸ್‌ಗಳಲ್ಲಿ, 50.67 ಸರಾಸರಿಯಲ್ಲಿ 152 ರನ್ ಗಳಿಸಿದ್ದಾರೆ. ಅವರ ಸ್ಟ್ರೈಕ್ ರೇಟ್ ಕೇವಲ 129.91 ಆಗಿದೆ.

'ಇದನ್ನೆಲ್ಲ ಖಾಸಗಿಯಾಗಿಟ್ಟುಕೊಳ್ಳಿ, ಹೆಚ್ಚಿನ ಜವಾಬ್ದಾರಿ ನಿಮ್ಮ ಮೇಲಿದೆ': ರಿಯಾನ್ ಪರಾಗ್‌ಗೆ ಆರ್ ಅಶ್ವಿನ್ ಸಲಹೆ
ಅಸ್ಸಾಂ ಮೂಲದ ಆಟಗಾರ ಪರಾಗ್‌ಗೆ ತಮ್ಮ ಪಂದ್ಯ ಶುಲ್ಕದ ಶೇ 25ರಷ್ಟು ದಂಡ ವಿಧಿಸಲಾಗಿದ್ದರೂ, ಟೀಂ ಇಂಡಿಯಾದ ಮಾಜಿ ಆಟಗಾರ ರವಿಚಂದ್ರನ್ ಅಶ್ವಿನ್ ಸೇರಿದಂತೆ ಹಲವಾರು ಮಾಜಿ ಆಟಗಾರು ಈ ಬಗ್ಗೆ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

IPL 2026: ರಾಹುಲ್ ಭರ್ಜರಿ ಬ್ಯಾಟಿಂಗ್; ರಾಜಸ್ಥಾನ ವಿರುದ್ಧ ಡೆಲ್ಲಿ 7 ವಿಕೆಟ್ ಗೆಲುವು!
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 225 ರನ್ ಪೇರಿಸಿತು.

