Rajasthan Royals
IPL 2026: RR ಮುಖ್ಯ ಕೋಚ್ ಹುದ್ದೆಯಿಂದ ರಾಹುಲ್ ದ್ರಾವಿಡ್‌ರನ್ನು ಕಿತ್ತುಹಾಕಲಾಯಿತೇ?; ಎಬಿಡಿ ಹೇಳಿದ್ದೇನು?
ಎಬಿ ಡಿವಿಲಿಯರ್ಸ್, ಫುಟ್ಬಾಲ್ ಲೀಗ್‌ಗಳಲ್ಲಿ ತಂಡಗಳು ಟ್ರೋಫಿಗಳನ್ನು ಗೆಲ್ಲದಿದ್ದಾಗ ಏನಾಗುತ್ತದೆ ಎಂಬುದನ್ನು ದ್ರಾವಿಡ್ ನಿರ್ಗಮನದ ವಿಚಾರಕ್ಕೆ ಹೋಲಿಕೆ ಮಾಡಿದ್ದಾರೆ.

IPL: Rajasthan Royals ಜೊತೆಗಿನ ಪಯಣ ಅದ್ಭುತವಾಗಿತ್ತು... ಆದರೆ..; ತಂಡ ತೊರೆಯುವ ಸೂಚನೆ ನೀಡಿದ Sanju Samson?
ಆ ಸಮಯದಲ್ಲಿ ಅವರು ನನ್ನ ಮೇಲೆ ನಂಬಿಕೆ ಇಟ್ಟರು. ನನ್ನ ಪಯಣದುದ್ದಕ್ಕೂ ಪ್ರೋತ್ಸಾಹಿಸಿದರು. ಅವರಿಗೆ ನಾನು ಆಭಾರಿಯಾಗಿರುವೆ. ಅದಕ್ಕಾಗಿಯೇ ಈ ಫ್ರ್ಯಾಂಚೈಸಿಯು ನನಗೆ ಬಹಳಷ್ಟು ಆಪ್ತವಾಗಿದೆ...

'ಪೃಥ್ವಿ ಶಾಗೆ ಬಂದಂತಹ ಗತಿ ಬಾರದಿರಲಿ': IPL ಸೆನ್ಸೇಷನ್ 14 ವರ್ಷದ ವೈಭವ್ ಸೂರ್ಯವಂಶಿಗೆ ಎಚ್ಚರಿಕೆ
ಇಷ್ಟು ಚಿಕ್ಕ ವಯಸ್ಸಿನಲ್ಲಿಯೇ ಸೂರ್ಯವಂಶಿ ಅದ್ಭುತ ಅಭಿಮಾನಿಗಳನ್ನು ಹೊಂದಿದ್ದಾರೆ. ಈ ಆಟಗಾರನಿಗೆ ಸಿಗುತ್ತಿರುವ ಜನಪ್ರಿಯತೆಯ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಅನೇಕ ಬಳಕೆದಾರರು ಕಳವಳ ವ್ಯಕ್ತಪಡಿಸಿದ್ದಾರೆ.

'IPL 2026 ಆವೃತ್ತಿ ಕಠಿಣವಾಗಿರುತ್ತದೆ': ವೈಭವ್ ಸೂರ್ಯವಂಶಿಗೆ ಭಾರತದ ಮಾಜಿ ಆಟಗಾರ ಶಿಖರ್ ಧವನ್
ವೈಭವ್ ಸೂರ್ಯವಂಶಿ ಆರಂಭಿಕ ಯಶಸ್ಸನ್ನು ಅನುಭವಿಸುತ್ತಿರುವುದರಿಂದ, ಈಗ ಸಿಕ್ಕಿರುವ ಖ್ಯಾತಿ, ಹಣ ಅಥವಾ ಹೆಚ್ಚಿನ ಮಾನ್ಯತೆಯು ಅವರ ಗಮನವನ್ನು ಬೇರೆಡೆಗೆ ತಿರುಗಿಸದಂತೆ ನೋಡಿಕೊಳ್ಳಬೇಕು ಎಂದರು.

'ಮುಂದಿನ ವರ್ಷ...': ಐಪಿಎಲ್ 2025ರಲ್ಲಿ ಉತ್ತಮ ಪ್ರದರ್ಶನ ನೀಡಿದ Boss Baby ವೈಭವ್ ಸೂರ್ಯವಂಶಿ ಹೇಳಿದ್ದೇನು?
ಜೈಪುರದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಆಡಿದ ಪಂದ್ಯದಲ್ಲಿ ಶತಕ ಗಳಿಸಿದರು. 35 ಎಸೆತಗಳಲ್ಲಿ ಶತಕ ಬಾರಿಸಿದ್ದು, ಐಪಿಎಲ್ ಇತಿಹಾಸದಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

IPL 2025: 500 ಮಿಸ್ಡ್ ಕಾಲ್, 4 ದಿನ ಫೋನ್ ಸ್ವಿಚ್ ಆಫ್..; Vaibhav Suryavanshi ಗೆ ಕೋಚ್ Rahul Dravid ಎಚ್ಚರಿಕೆ!
14 ವರ್ಷದ ಉದಯೋನ್ಮುಖ ಆಟಗಾರ ವೈಭವ್ ಸೂರ್ಯವಂಶಿ ಆರಂಭದಲ್ಲಿ ತಮ್ಮ ವಯಸ್ಸಿನಿಂದಲೇ ಸುದ್ದಿಗೆ ಗ್ರಾಸವಾಗಿದ್ದರು. ಆದರೆ ಟೂರ್ನಿಯಲ್ಲಿ ದಾಖಲೆಯ ಶತಕ ಸಿಡಿಸುವ ಮೂಲಕ ಖ್ಯಾತಿಗಳಿಸಿದರು.

IPL 2025: CSK ವಿರುದ್ಧ ಗೆದ್ದ RR; ಎಂಎಸ್ ಧೋನಿ ಪಾದ ಮುಟ್ಟಿ ನಮಸ್ಕರಿಸಿದ ವೈಭವ್ ಸೂರ್ಯವಂಶಿ!
ಚೆನ್ನೈ ಸೂಪರ್ ಕಿಂಗ್ಸ್ ನೀಡಿದ್ದ 188 ರನ್‌ಗಳ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡದ ವೈಭವ್, ಯಶಸ್ವಿ ಜೈಸ್ವಾಲ್ ಮತ್ತು ಸಂಜು ಸ್ಯಾಮ್ಸನ್ ಅವರೊಂದಿಗೆ ಉತ್ತಮ ಜೊತೆಯಾಟವಾಡಿದರು.

IPL 2025: ರಾಜಸ್ಥಾನ ರಾಯಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಗೆಲುವು
ಇಂದು ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಪಂಜಾಬ್, ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 219 ರನ್ ಸೇರಿಸಿತು.

IPL 2025: RR vs PBKS ಪಂದ್ಯಕ್ಕೂ ಮುನ್ನ ಭಾರತೀಯ ಸಶಸ್ತ್ರ ಪಡೆಗಳಿಗೆ BCCI ವಿಶೇಷ ಗೌರವ!
ಭಾರತೀಯ ಸಶಸ್ತ್ರ ಪಡೆಗಳಿಗೆ ಗೌರವ ಸಲ್ಲಿಸುವ ಸಲುವಾಗಿ, ಪಂದ್ಯ ಪ್ರಾರಂಭವಾಗುವ ಮೊದಲು ಆಟಗಾರರು ಒಟ್ಟಾಗಿ ರಾಷ್ಟ್ರಗೀತೆಯನ್ನು ಹಾಡಿದರು.

